Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಎರಡು ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಲಕ್ಷ್ಮೀ ಹೆಬ್ಬಾಳಕರ್ 

Advertisement

ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವುದು ಉತ್ತರ ಕರ್ನಾಟಕದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ ಎಂದು ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆಗಳಿದ್ದು, ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಗೃಹಲಕ್ಷ್ಮೀ ಯೋಜನೆ ಕುರಿತು ಮಾತನಾಡಿದ ಅವರು, ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೆ ತಂದಿರುವ ಈ ಯೋಜನೆ ವಿಶ್ವದಲ್ಲೇ ಮಾದರಿಯಾಗಿದ್ದು, ಅದರ ಯಶಸ್ಸನ್ನು ಗಮನಿಸಿ ಎನ್‌ಡಿಎ ಆಡಳಿತದ ಕೆಲವು ರಾಜ್ಯಗಳೂ ಇದೇ ಮಾದರಿಯ ಯೋಜನೆಗಳನ್ನು ಜಾರಿಗೊಳಿಸಿವೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಮಟ್ಟದಲ್ಲಿಯೂ ಗೃಹಲಕ್ಷ್ಮೀ ಯೋಜನೆಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದ ಅವರು, ಯೋಜನೆ ಕುರಿತು ವಿಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಸರಿಗಷ್ಟೇ ತಾಲ್ಲೂಕು ಕಛೇರಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ.ಚಾಕ್ಲೆಟ್ ಮತ್ತು ತಿಂಡಿ ಆಸೆ ತೋರಿಸಿ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರಬೆಳಗಾವಿ ಎರಡು ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಲಕ್ಷ್ಮೀ ಹೆಬ್ಬಾಳಕರ್ ಲಕ್ಷ್ಮೀ ಹೆಬ್ಬಾಳಕರ್ ಗೆ ಎರಡನೇ ಹಂತದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ : ಚನ್ನರಾಜ ಹಟ್ಟಿಹೊಳಿಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ರಾಶ್ಚೇರುವು ನಲ್ಲಿ ಜನಸ್ಪಂದನಾ ಕಾರ್ಯಕ್ರಮ ಮುಂಬೈ ಮಳೆಗೆ ಕೊಚ್ಚಿ ಹೋದ 3 ಸಾವಿರ ಎಲ್‌ಪಿಜಿ ಸಿಲಿಂಡರ್‌ಗಳು : ಮನೆಗೆ ಒಯ್ದ ಜನ ಅಥಣಿ ತಾಲೂಕಿನ ಹಲ್ಯಾಳ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ ಶಾಸಕ ಲಕ್ಷ್ಮಣ ಸವದಿನಾಗಠಾಣ ಮತಕ್ಷೇತ್ರದ ಚಡಚಣ ಬ್ಲಾಕ್ ಕಾಂಗ್ರೆಸ್ ಬಿಎಲ್‌ಎಗಳ ತರಬೇತಿ ಶಿಬಿರ 10 ರೂಪಾಯಿ ನಾಣ್ಯಗಳಿಂದಲೇ ಬರೋಬ್ಬರಿ 1.10 ಲಕ್ಷ ರೂ ಮೌಲ್ಯದ ಬೈಕ್ ಖರೀದಿಸಿದ ವ್ಯಕ್ತಿಬೆಳಗಾವಿ ಗಡಿ ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ