ಬೆಳಗಾವಿ: ನಿನ್ನೆ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ತಾಲೂಕು ಪದಾಧಿಕಾರಿಗಳ ಸಭೆ ಜರುಗಿತು ಕಾರ್ಯಕ್ರಮದಲ್ಲಿ ನೂತನವಾಗಿ ಬೆಳಗಾವಿಯ ತಾಲೂಕಾ ಮಹಿಳಾ ಅಧ್ಯಕ್ಷರನ್ನಾಗಿ ತೇಜಸ್ವಿನಿ ಮಾಣೆ ಅವರನ್ನು ನೇಮಕ ಮಾಡಲಾಗಿದೆ.ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಬಲಪಡಿಸುವ ಕುರಿತು ಚರ್ಚೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಸಂಪೂರ್ಣವಾಗಿ ಪದಾಧಿಕಾರಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.