LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಯುವ ಸಮಿತಿ ಸಭೆಯಲ್ಲಿ ರಾಹುಲ್ ಜಾರಕಿಹೊಳಿ ಭಾಗಿ

Advertisement
ಬಳ್ಳಾರಿ:ದಿನಾಂಕ 2 ರಂದು ಕೆಪಿವೈಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ  ಜಾರಕಿಹೊಳಿ ಅವರು ಬಳ್ಳಾರಿ‌‌ ನಗರದಲ್ಲಿ ಜರುಗಿದ ಬಳ್ಳಾರಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ‌ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು, ಪಕ್ಷ ಸಂಘಟನೆಯ ಕುರಿತು ಮಾತನಾಡಿದರು.



ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ, ಕೆಪಿವೈಸಿಸಿ ಅಧ್ಯಕ್ಷ ಮಂಜುನಾಥ್ ಗೌಡ, ಆನಂದ‌ ಕೋಣೇರಿ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇದಕ್ಕೂ ‌ಮುನ್ನ ಬಳ್ಳಾರಿ ‌ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ನಂತರ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದರು.

ವರದಿ :ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ