Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಸ್ಕಾಂ ಉಪ ವಿಭಾಗ ಕಚೇರಿ ಹಾಗೂ ಶಾಖಾ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ

Advertisement
ಮೊಳಕಾಲ್ಮುರು: ಪಟ್ಟಣದ ಬೆಸ್ಕಾಂ ಇಲಾಖೆ ಆವರಣದಲ್ಲಿ ಗುರುವಾರದಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಿಂದ ಬೆಸ್ಕಾಂ ಉಪ ವಿಭಾಗ ಕಚೇರಿ ಹಾಗೂ ಶಾಖಾ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಎನ್ ವೈ ಗೋಪಾಲಕೃಷ್ಣ ಮಾತನಾಡಿ,ಅನೇಕ ದಶಕಗಳಿಂದಲೂ ಸೂಕ್ತವಾದ ಕಚೇರಿ ಹಾಗೂ ಕಟ್ಟಡಗಳ ಕೊರತೆಯಿಂದ ಬಳಲುತ್ತಿದ್ದ ಬೆಸ್ಕಾಂ ಇಲಾಖೆಗೆ 2.88 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಕಟ್ಟಡ ಕಾಮಗಾರಿಯನ್ನು ಗುತ್ತಿಗೆದಾರರು ವರ್ಷದೊಳಗೆ ಪೂರೈಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಪ್ರಸ್ತುತವಾಗಿರುವ ಹಳೇ ಕಟ್ಟಡವನ್ನು ತೆರವುಗೊಳಿಸಿ ಇದೇ ಸ್ಥಳದಲ್ಲಿ ಎರಡು ಅಂತಸ್ಥಿನ ಕಟ್ಟಡ ನಿರ್ಮಾಣ ಮಾಡಲಾಗುವುದು. ಇದರಲ್ಲಿ ವಸತಿಗೃಹಗಳು ಒಳಗೊಂಡಿರುತ್ತವೆ.ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ತಹಸೀಲ್ದಾ‌ರ್ ಟಿ.ಜಗದೀಶ್, ಹಿರಿಯೂರು ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಸುತಾರ್, ಎಇಇಗಳಾದ ಎಂ.ಎಸ್.ರಾಜು, ಅರ್ಜುನ್(ಸಿವಿಲ್), ಎಸ್‌ಒಗಳಾದ ಚಂದಕಾಂತ್, ಅಭೀಬುಲ್ಲಾ, ಕಿರಣ್ ಕುಮಾರ್, ರಾಜೇಶ್, ತಾಪಂ ವ್ಯವಸ್ಥಾಪಕ ನಂದೀಶ್, ಪಿಡಬ್ಲ್ಯೂಡಿ ಎಇಇ ಲಕ್ಷಿನಾರಾಯಣ ಸೇರಿದಂತೆ ಹಲವರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ