Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೀರೆ ಉಡುವ ನಾರಿಯರ ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ 

Advertisement
ನವದೆಹಲಿ: ದೇಶದಲ್ಲಿ ಸೀರೆಗೆ ತನ್ನದೇ ಆದ ಮಹತ್ವವಿದೆ. ಆದರೆ, ಅದರಿಂದಲೇ ಸ್ತ್ರೀಯರಿಗೆ “ಪೆಟಿಕೋಟ್‌ ಕ್ಯಾನ್ಸರ್‌” ಎಂಬ ಕಾಯಿಲೆ ಬರುತ್ತಿರುವ ಬಗ್ಗೆ ವೈದ್ಯರು ಎಚ್ಚರಿಸಿದ್ದಾರೆ.

ಎಷ್ಟೋ ಮಂದಿಗೆ ತಾವು ಪೆಟಿಕೋಟ್‌ ದಾರ ಬಿಗಿಯಾಗಿ ಎಳೆದು ಕಟ್ಟುತ್ತಿರುವುದರಿಂದ ತಮ್ಮ ಚರ್ಮ ರೋಗಗ್ರಸ್ತವಾಗುತ್ತಿದೆ ಎಂಬುದು ಅರಿವಿಗೆ ಬಂದಿರುವುದಿಲ್ಲ.ಈಗ ಅಂಥ ವಿಚಾರಗಳ ಅಧ್ಯಯನ ವರದಿಯನ್ನು “ಬಿಎಂಜೆ ಕೇಸ್‌ ರಿಪೋರ್ಟ್ಸ್’ ನಿಯತ ಕಾಲಿಕೆ ಪ್ರಕಟಿಸಿದೆ.


ಮಹಿಳೆಯರು ದೀರ್ಘ‌ಕಾಲ ಪೆಟಿಕೋಟ್‌ ಬಿಗಿಯಾಗಿ ಕಟ್ಟುವುದರಿಂದ ಸೊಂಟದ ಸುತ್ತಲಿನ ಭಾಗದ ಚರ್ಮದ ಉಸಿರಾಟಕ್ಕೆ ತೊಂದರೆಯಾಗಿ ಆ ಭಾಗದಲ್ಲಿ ತುರಿಕೆ ಹಾಗೂ ವಾಸಿಯಾಗದ ಗಾಯಗಳಾಗುತ್ತವೆ.


ನಂತರ ಅದು “ಮಾಜೋಲಿನ್‌ ಕ್ಯಾನ್ಸರ್‌’ ಆಗಿ ಬದಲಾಗುತ್ತದೆ ಎಂದು ವರದಿ ತಿಳಿಸಿದೆ. ಈ ಬಗ್ಗೆ ವೈದ್ಯರೂ ಎಚ್ಚರಿಕೆ ನೀಡಿದ್ದು, ಆದಷ್ಟು ಮಹಿಳೆಯರು ಪೆಟಿಕೋಟ್‌ಗಳನ್ನು ಸಡಿಲವಾಗಿ ಕಟ್ಟುವಂತೆ ಸಲಹೆ ನೀಡಿದ್ದಾರೆ. 2014ರಲ್ಲಿ ಬೆಂಗಳೂರಿನಲ್ಲೇ ಒಬ್ಬ ಮಹಿಳೆಗೆ ಈ ಕ್ಯಾನ್ಸರ್‌ ಬಂದಿದ್ದು ವರದಿಯಾಗಿತ್ತು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ