LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶ್ರೀ ಬೀರಲಿಂಗೇಶ್ವರ್ ಸಂಸ್ಥೆ ವತಿಯಿಂದ ಭಜನಾ ಸಂಜೆ ಆಯೋಜನೆ

Advertisement
ಭಾಲ್ಕಿ : ತಾಲೂಕಿನ ಕಲವಾಡಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ರಿ) ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಭಜನಾ ಸಂಜೆ ಕಾರ್ಯಕ್ರಮ ಜರುಗಿತು.

ಶ್ರೀ ಬೀರಲಿಂಗೇಶ್ವರ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಕುಮಾರ ಮಾತನಾಡಿ ಶ್ರಾವಣ ಮಾಸದಲ್ಲಿ ಬೇರೆ ಬೇರೆ ದೇವಸ್ಥಾನಗಳಲ್ಲಿ ನಮ್ಮ ಸಂಸ್ಥೆ ವತಿಯಿಂದ ಭಜನೆ ಕಾರ್ಯಕ್ರಮ ಗಳನ್ನು ಆಯೋಜನೆ ಮಾಡುತ್ತೇವೆ ಇದರಿಂದ ಕಲೆ ಸಾಹಿತ್ಯ ಸಂಸ್ಕೃತಿ ಜಾನಪದ ಲೋಕಕ್ಕೆ ಯುವಕರನ್ನು ಸೆಳೆಯುವ ಕಾರ್ಯ ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಹನುಮಾನ ಭಜನೆ ಮಂಡಳಿ ವತಿಯಿಂದ ಜಾನಪದ, ತತ್ವಪದ ಭಕ್ತಿಗೀತೆಗಳನ್ನು ಭಜಿಸಿ ಶಿವ ಆರಾಧನೆ ಮಾಡಿದರು. ಭಜನೆಯಲ್ಲಿ ಕಲಾವಿದರಾದ ಭಾಲ್ಕೇಶ್ವರ ನೇಳಗೆ, ಸುರೇಶ ಎಸ್,ಭಜರಂಗ,ಕೆ, ಶರಣಪ್ಪ ಹುಲಿ, ನಾಗನಾಥ ಎನ್, ಕಾಶೀನಾಥ ಎನ್, ಮುಖ್ಯ ಅತಿಥಿಗಳು ಚಂದ್ರಕಾಂತ ನೇಳಗೆ,ಶಿವಾಜಿ ದಾಡಗೆ, ಪಂಡಿತ ಹಸಬಾ, ರಾಜಕುಮಾರ ನೇಳಗೆ,
ಸೇರಿದಂತೆ ಗ್ರಾಮದ ತಾಯಂದಿರು ಇದ್ದರು.

ವರದಿ: ಸಂತೋಷ ಬಿಜಿ ಪಾಟೀಲ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ