Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ವೈಭವ ವರದಿ ಬೆನ್ನಲೆ ಮಟಕಾ ದಂದೆಯ ಮೇಲೆ ದಾಳಿ ನಡೆಸಿದ ಪೊಲೀಸ್ ಇಲಾಖೆ

Advertisement
ಬೆಳಗಾವಿ: ಭಾರತ ವೈಭವ್ ಪತ್ರಿಕೆಯ ಕ್ರೈಂ ತಂಡವು ಫೆಬ್ರುವರಿ 20ರಂದು ಮಟಕಾ ದಂಧೆ ನಡೆಸುತ್ತಿದ್ದಾರೆ ಎಂದು ವರದಿ ಮಾಡಲಾಯಿತು ಈ ವರದಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಇನ್ಸ್ಪೆಕ್ಟರ್ ಆದ ಜಿ ಎಂ ಕಾಲಿಮಿರ್ಚಿ ಅವರ ನೇತೃತ್ವದ ವಿಶೇಷ ತಂಡವನ್ನು ರಚಿಸಿ ಮಟಕಾ ದಂಧೆಯ ಸಂಪೂರ್ಣ ಮಾಹಿತಿಯನ್ನು ಪಡೆದು ಫೆಬ್ರವರಿ 25ರಂದು ಮಟಕಾ ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಗಜಾನನ ಭಾವಕನಾ ಪಾಟೀಲ್ ರಸೂಲ್ ಬಾಬು ಶೇಖ ರಾಜೇಶ್ ನೇತಾಜಿ ಶಹಪೂರಕರ ಮಹಮ್ಮದಶಪಿ ಮೋದಿನ ಸಾಬ್ ತಹಶೀಲ್ದಾರ್ ತೈಯಬ್ ಮುಕ್ಕಾರ್ ಇನಾಮದಾರ್ ಕೃಷ್ಣ ನಾರಾಯಣ ಪೂಜಾರಿ ಮೈಬೂಬ್ ಸಾಬ್ ಕುತುಬುದಿನ ಘೊಢೆಸವಾರ ಶಂಭಂ ಗಿರೀಶ್ ಘೋಡಕೆ ಪಾಹಿಮ ಜಿಲಾನಿ ಕೊತ್ವಾಲ್ ಒಟ್ಟು 9 ಜನ ಆರೋಪಿಗಳನ್ನು ಬಂಧಿಸಿ ಕೇಸ್ ದಾಖಲಿಸಿ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.





ನಮ್ಮ ವರದಿಗೆ ಸ್ಪಂದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಮಾರ್ಕೆಟ್ ಪೊಲೀಸ್ ಠಾಣೆಗೆ ವಿಶೇಷ ಅಭಿನಂದನೆಗಳನ್ನು ನಮ್ಮ ಪತ್ರಿಕೆಯಿಂದ ತಿಳಿಸುತ್ತೇವೆ

ವರದಿ :ನಿತೀಶಗೌಡ ತಡಸ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ