LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ವ್ಹಾರೆವಾ: ಭಾರತ ತಂಡಕ್ಕೆ ಭರ್ಜರಿ ಜಯ

ಮೊದಲ ಏಕದಿನ: ಇಂಗ್ಲೆAಡ್ ನೆಲದಲ್ಲಿ ಕೊನೆಗೂ ಗೆದ್ದ ಗಿಲ್ ಪಡೆ

Advertisement


ಬರ್ಮಿಂಗಹ್ಯಾA(ಇAಗ್ಲೆAಡ್): ಭಾರತ ಕ್ರಿಕೆಟ್ ತಂಡವು ಆತಿಥೇಯ ಇಂಗ್ಲೆAಡ್ ವಿರುದ್ಧ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ೬ ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಇಲ್ಲಿನ ಎಜಬಾಸ್ಟನ್ ಕ್ರೀಡಾಂಗಣದಲ್ಲಿ ಆಲರೌಂಡರ್ ಅಕ್ಷರ ಪಟೇಲ್ ತಮ್ಮ ನೈಜ ಆಲರೌಂಡ ಆಟದ ಪ್ರದರ್ಶನ ನೀಡಿದರು. ೬೪ ರನ್ ನೀಡಿ ಇಂಗ್ಲೆAಡ್‌ನ ೪ ವಿಕೆಟ್ ಪಡೆದಿದ್ದ ಅಕ್ಷರ ಪಟೇಲ್ ನಂತರ ಬ್ಯಾಟಿಂಗ್‌ನಲ್ಲೂ ಮಿಂಚಿನ ಪ್ರದರ್ಶನ ನೀಡಿ ೫೭ ರನ್‌ಗಳಿಸಿ ಅಜೇಯರಾಗಿ ಉಳಿದರು.
    ಸ್ಕೋರ್ ವಿವರ 
ಇಂಗ್ಲೆAಡ್ ೪೭.೫ ಓವರುಗಳಲ್ಲಿ ೨೫೮
ಲಿಯಾಮ್ ಡಾವಸನ್ ೬೮ (೮೩ ಎಸೆತ, ೬ ಬೌಂಡರಿ, ೧ ಸಿಕ್ಸರ್)
ಜೋ ರೂಟ್ ೭೬ (೭೬ ಎಸೆತ, ೬ ಬೌಂಡರಿ, ೧ ಸಿಕ್ಸರ್)
ಬೆನ್ ಡಕೆಟ್ ೪೩ (೪೫ ಎಸೆತ, ೬ ಬೌಂಡರಿ, ೨ ಸಿಕ್ಸರ್)
ಅಕ್ಷರ ಪಟೇಲ್ ೬೨ ಕ್ಕೆ ೪, ಪ್ರಸಿದ್ಧ ಕೃಷ್ಣ ೫೦ ಕ್ಕೆ ೨. 
ಗಾರ್ನರ್ ಬ್ರಾರ್ ೬೧ ಕ್ಕೆ ೨) 
ಭಾರತ ೪೫.೨ ಓವರುಗಳಲ್ಲಿ ೪ ವಿಕೆಟ್‌ಗೆ ೨೬೨
ಶುಭಮಾನ್ ಗಿಲ್ ೮೦ (೭೫ ಎಸೆತ, ೧೧ ಬೌಂಡರಿ, ೧ ಸಿಕ್ಸರ್)
ಅಕ್ಷರ ಪಟೇಲ್ (ಅಜೇಯ) ೫೭ (೫೨ ಎಸೆತ, ೫ ಬೌಂಡರಿ, ೧ ಸಿಕ್ಸರ್)
ವಾಷಿಂಗ್ಟನ್ ಸುಂದರ್ (ಅಜೇಯ) ೫೨ (೬೩ ಎಸೆತ, ೪ ಬೌಂಡರಿ, ೧ ಸಿಕ್ಸರ್)
ಶ್ರೇಯಸ್ ಅಯ್ಯರ ೩೫(೫೩ ಎಸೆತ, ೨ ಬೌಂಡರಿ)

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್