Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೀರಲಿಂಗೇಶ್ವರ್ ಸಂಸ್ಥೆ ವತಿಯಿಂದ ಭಜನಾ ಸಂಜೆ ಆಯೋಜನೆ.

Advertisement
ಭಾಲ್ಕಿ : ತಾಲೂಕಿನ ಕಲವಾಡಿ ಗ್ರಾಮದ ಶ್ರೀ ಬೀರಲಿಂಗೇಶ್ವರ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ರಿ) ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಭಜನಾ ಸಂಜೆ ಕಾರ್ಯಕ್ರಮ ಜರುಗಿತು.



ಶ್ರೀ ಬೀರಲಿಂಗೇಶ್ವರ ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಕುಮಾರ ಮಾತನಾಡಿ ಶ್ರಾವಣ ಮಾಸದಲ್ಲಿ ಬೇರೆ ಬೇರೆ ದೇವಸ್ಥಾನಗಳಲ್ಲಿ ನಮ್ಮ ಸಂಸ್ಥೆ ವತಿಯಿಂದ ಭಜನೆ ಕಾರ್ಯಕ್ರಮ ಗಳನ್ನು ಆಯೋಜನೆ ಮಾಡುತ್ತೇವೆ ಇದರಿಂದ ಕಲೆ ಸಾಹಿತ್ಯ ಸಂಸ್ಕೃತಿ ಜಾನಪದ ಲೋಕಕ್ಕೆ ಯುವಕರನ್ನು ಸೆಳೆಯುವ ಕಾರ್ಯ ಮಾಡುತ್ತಿದ್ದೇವೆ ಎಂದರು.



ಕಾರ್ಯಕ್ರಮದಲ್ಲಿ ಶ್ರೀ ಹನುಮಾನ ಭಜನೆ ಮಂಡಳಿ ವತಿಯಿಂದ ಜಾನಪದ, ತತ್ವಪದ ಭಕ್ತಿಗೀತೆಗಳನ್ನು ಭಜಿಸಿ ಶಿವ ಆರಾಧನೆ ಮಾಡಿದರು, ಭಜನೆಯಲ್ಲಿ ಕಲಾವಿದರಾದ ಭಾಲ್ಕೇಶ್ವರ ನೇಳಗೆ, ಸುರೇಶ ಎಸ್,ಭಜರಂಗ,ಕೆ, ಶರಣಪ್ಪ ಹುಲಿ, ನಾಗನಾಥ ಎನ್, ಕಾಶೀನಾಥ ಎನ್, ಮುಖ್ಯ ಅತಿಥಿಗಳು ಚಂದ್ರಕಾಂತ ನೇಳಗೆ,ಶಿವಾಜಿ ದಾಡಗೆ, ಪಂಡಿತ ಹಸಬಾ, ರಾಜಕುಮಾರ ನೇಳಗೆ, ಸೇರಿದಂತೆ ಗ್ರಾಮದ ತಾಯಂದಿರು
ಇದ್ದರು.

ವರದಿ : ಸಂತೋಷ ಬಿಜಿ ಪಾಟೀಲ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ