Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಭಯೋತ್ಪಾದಕರ ವಿರುದ್ಧ ನಡೆದ ಯುದ್ಧ ಭೀಮಾ ಕೊರೆಗಾಂವ

Advertisement
ಅಂದು ೧೬೯೬ ಶಿವಾಜಿ ಮಹಾರಾಜರ ಮಗನಾದ ಶಾಂಭಾಜಿ ಬೋಸ್ಲೇಯನ್ನು ಮೊಘಲರ ಸಾಮ್ರಾಟ ಔರಂಗಜೇಬನು ಸಾಂಬಾಜಿಯನ್ನು ಬಂಧಿಸಿ ಅವನನ್ನು ಕೊಲೆ ಮಾಡಿ ಅವನ ದೇಹವನ್ನು ತುಂಡು ತುಂಡು ಮಾಡಿ ಕೊರೆಗಾವ್ ಗ್ರಾಮದಿಂದ ೩ ಕಿಲೋಮೀಟರ್ ದೂರದಲ್ಲಿರುವ ಒಡೂಬದ್ರುಕ ಗ್ರಾಮದಲ್ಲಿ ಬಿಸಾಡಿರುತ್ತಾರೆ . ಸಾಂಭಾಜಿ ಮಹಾರಾಜರನ್ನು ಯಾರು ಅಂತ್ಯ ಸಂಸ್ಕಾರ ಮಾಡಬಾರದು ಎಂದು ಆಜ್ಞೆ ಹೊರಡಿಸಿರುತ್ತಾನೆ. ಇದಕ್ಕೆ ಹೆದರಿದ ಪೇಶ್ವೆ ಆಡಳಿತಗಾರರು ಶಿವಾಜಿ ಮಗನನ್ನು ಹತ್ಯೆಯಾದರೂ ಕಣ್ಣೆತ್ತಿ ನೋಡಿರುವುದಿಲ್ಲ. ಔರಂಗಜೇಬನ ಆಜ್ಞೆಯನ್ನು ಧಿಕ್ಕರಿಸಿದ ಗೋವಿಂದ್ ಗೋಪಾಲರು ಪುನಃ ಸಾಂಭಾಜಿ ದೇಹವನ್ನು ಹೊಲೆದು ಓಡುಭದ್ರಕ ಗ್ರಾಮದಲ್ಲಿ ರಾಜ್ಯ ಮಾರಾದೆಯಿಂದ ಅತ್ಯಸಂಸ್ಕಾರ ಮಾಡಿರುತ್ತಾನೆ. ಶಿವಾಜಿ ಮಹಾರಾಜರ ಸಾಮ್ರಾಜ್ಯವನ್ನು ಹೈಜಾಕ್ ಮಾಡಿದ ಪೇಸ್ವಿಗಳು ಶಿವಾಜಿ ಕುಡಿಗಳನ್ನು ಯಾವ ತರ ನಡೆಸಿಕೊಂಡಿದ್ದಾರೆ ಎಂಬುದು ಇದರ ಮೂಲಕ ನಾವು ತಿಳಿಯಬಹುದಾಗಿದೆ. ದಲಿತ ಜನಾಂಗದ ಶಿವಾಜಿಯನ್ನು ಪೆಶ್ವಿಗಳು  ಮೊಘಲರ ಜೊತೆ ಸೇರಿಕೊಂಡು ಅವನ ಸಾಮ್ರಾಜ್ಯದಲ್ಲಿ ಅವನನ್ನೇ ಮೂಲೆಗುಂಪು ಮಾಡಿರುತ್ತಾರೆ. ಮಾನವ ಜನಾಂಗದ ವಿರೋಧಿಗಳಾದ ಪೇಶ್ವೆಗಳು ಶಿವಾಜಿಯ ಮರಣಾಂತರ ದಲಿತರನ್ನು ಅತ್ಯಂತ ಕೀಳಾಗಿ ನಡೆಸಿಕೊಳ್ಳುತ್ತಿರುತ್ತಾರೆ ಅದಕ್ಕೆ ಮುಂದೆ ದಲಿತರ ಕಿಚ್ಚು ಸ್ಫೋಟಗೊಂಡಿದ್ದು ೧೮೧೮ರ ಕೋರೆಗಾವ್ ಯುದ್ಧದಲ್ಲಿ.



ಜನವರಿ ಒಂದನೇ ಇದು ಅಸ್ಪೃಶ್ಯತೆಯ ವಿರುದ್ಧ ಬಂಡೆದ್ದ ಅಸ್ಪೃಶ್ಯರ ಗುಂಪೊಂದು ಮಹಾರಾಷ್ಟ್ರದ ಪೇಶ್ವಗಳ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ದಿಗ್ವಿಜಯ ಸಾಧಿಸಿದ ದಿನ , ಈ ದಿನ ಶೋಷಿತರ ಆತ್ಮಗೌರವ ತಲೆಯೆತ್ತಿದ ದಿನವೆಂದೇ ಪ್ರಸಿದ್ದ . ಈ ಘಟನೆ ಡಾ . ಅಂಬೇಡ್ಕರ್‌ರವರ ಹೋರಾಟಗಳ ಬದುಕಿನ ಪ್ರೇರಣೆಗಳಲ್ಲಿ ಒಂದೂ ಹೌದು . ಕ್ರಿ . ಶ . ೧೮೦೦ರಲ್ಲಿ ಮಹಾರಾಷ್ಟ್ರದಲ್ಲಿ ಪೇಶ್ವಗಳು ಆಡಳಿತ ನಡೆಸುತ್ತಿದ್ದರು . ಇವರ ಆಡಳಿತವು ಅಸ್ಪೃಶ್ಯರ ಪಾಲಿನ ಕರಾಳ ಚರಿತ್ರೆಯಾಗಿತ್ತು . ಅಸ್ಪಶ್ಯತೆ ಆಚರಣೆಯ ಕಠೋರತೆಯು ಅಮಾನುಷವಾಗಿತು.ಅಸ್ಪೃಶರ ನೆರಳು ಹಿಂದೂ ಸವರ್ಣಿಯ ಮೇಲೆ ಬಿದ್ದರೆ , ಹಿಂದೂ ಸವರ್ಣಿಯರಿಗೆ ಮೈಲಿಗೆಯಾಗುತ್ತದೆಂಬ ಕಾರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪಶ್ಯರಿಗೆ ಪ್ರವೇಶವನ

ಸಾಯಬಣ್ಣ ಮಾದರ (ಸಲಾದಹಳ್ಳಿ)
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ