LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ಟಿ-20 ತಂಡಕ್ಕೆ ಮರಳಿದ ಭುವನೇಶ್ವರ ಕುಮಾರ್

ಕಿವೀಸ್ ವಿರುದ್ಧದ ಟಿ-20 ಸರಣಿಗೆ 16 ಸದಸ್ಯರ ಭಾರತ ತಂಡ ಪ್ರಕಟ

Advertisement

ನ್ಯೂಜಿಲೆಂಡ್ ವಿರುದ್ಧ ನ್ಯೂಜಿಲೆಂಡ್ ನಲ್ಲಿ ನಡೆಯುವ 5 ಪಂದ್ಯಗಳ ಟಿ-20 ಕ್ರಿಕೆಟ್ ಸರಣಿಗೆ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, 36 ವರ್ಷದ ಮದ್ಯಮ ವೇಗಿ ಭುವನೇಶ್ವರ ಕುಮಾರ್ ತಂಡಕ್ಕೆ ಪುನ ಸೇರ್ಪಡೆ ಆಗಿದ್ದಾರೆ.

ಅಕ್ಟೊಬರ್ 22 ರಿಂದ ನ್ಯೂಜಿಲೆಂಡ್ ಪ್ರವಾಸದಲ್ಲಿ ಭಾರತ ತಂಡ 5 ಪಂದ್ಯ ಗಳ ಟಿ-20 ಸರಣಿಯನ್ನು ಆಡಲಿದೆ.

ತಂಡ ಇಂತಿದೆ: ಸ್ರೇಯಸ್ ಅಯ್ಯರ್ (ನಾಯಕ), ಅಭೀಸೆಕ್ ಶರ್ಮಾ, ಸಂಜು ಸ್ಯಾಮ್ಸನ್( ವಿಕೆಟ್ ಕೀಪರ್), ವೈಭವ್ ಸೂರ್ಯವಂಸಿ, ಇಸಾನ್ ಕಿಶನ್ ( ವಿಕೆಟ್ ಕೀಪರ್)' ತಿಲಕ್ ವರ್ಮ (ಉಪ ನಾಯಕ), ಅಕ್ಷರ ಪಟೇಲ್, ಶಿವಂ ದುಬೈ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್, ಅರ್ಷ ದೀಪ, ಭುವನೇಶ್ವರ ಕುಮಾರ್, ವರುಣ್ ಚರ್ಕವರ್ತಿ.ಕುಲದೀಪ ಯಾದವ್.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಸಭೆ ಕಲಾಪದ ಅಣುಕು ಪ್ರದರ್ಶನ ಗಮನ ಸೆಳೆಯಲಿರುವ ವಿದ್ಯಾರ್ಥಿಗಳ ಯುವ ಸಂಸತ್ತುಜಿಪಂ ಚುನಾವಣೆ : 1129 ಜಿಲ್ಲಾ ಪಂಚಾಯತಿ ಸ್ಥಾನಗಳಿಗೆ ಮೀಸಲಾತಿ ಅಧಿಸೂಚನೆ ಪ್ರಕಟ ರಾಜ್ಯಾಧ್ಯಂತ 'ಹಾಫ್ ಹೆಲ್ಮೆಟ್‌'ಗೆ ಸಂಪೂರ್ಣ ನಿಷೇಧ: ಉಲ್ಲಂಘಿಸಿದರೇ ದಂಡ ಫಿಕ್ಸ್! ಮುಂದಿನ ವಾರ ಏಕದಿನ ತಂಡದ ಆಯ್ಕೆ ಸಾಧ್ಯತೆ ರಣಜಿ ತಂಡದಿಂದಲೂ ಸೂರ್ಯಕುಮಾರ್ ಗೆ ಕೊಕ್ ನಾಳೆ ಜಿಪಂ-ತಾಪಂ ಚುನಾವಣೆ ಮೀಸಲಾತಿಯ ಪ್ರಾಥಮಿಕ ಅಧಿಸೂಚನೆ ಬಿಡುಗಡೆ : ಈಶ್ವರ್‌ ಖಂಡ್ರೆ ಸ್ಟಿಂಗ್ ಏಜೆನ್ಸಿಗಳ ಬಗ್ಗೆ ಸಿಎಂ ಸ್ಪಷ್ಟನೆ ನೀಡಲಿ: ಬಿ.ವೈ ವಿಜಯೇಂದ್ರ ಸಚಿವರ ಮೇಲೆ 'ಖಾಸಗಿ ಸ್ಟಿಂಗ್ ಆಪರೇಷನ್' ಬಲೆ: ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಎಚ್ಚರಿಕೆದಸರಾ ಹಬ್ಬಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಆತ್ಮೀಯವಾಗಿ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಆಮಂತ್ರಿಸಿದೆವಿದ್ಯಾರ್ಥಿಗಳು ಓದುವ ಮೂಲಕ ತಮ್ಮ ವ್ಯಕ್ತಿತ್ವವನ್ನು  ಬೆಳೆಸಿಕೊಳ್ಳಬೇಕು : ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ.ಜೀವನಸಾಬ ಬಿನ್ನಾಳ