Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್ 'ಮಹತ್ಮಾ ಗಾಂಧೀಜಿ' ಪುತ್ಥಳಿ ಅನಾವರಣ

Advertisement
ಬೆಳಗಾವಿ : ಬೆಳಗಾವಿಯಲ್ಲಿ ಇಂದು 1924ರಲ್ಲಿ ನಡೆದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಮಹತ್ಮಾ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಲಾಗಿದೆ.

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಸಂಸದ ಪ್ರಿಯಾಂಕಾ ಗಾಂಧಿ ವಾದ್ರಾ ಬೆಳಗಾವಿಗೆ ತಲುಪಿದರು; ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬರಮಾಡಿಕೊಂಡರು. ಅವರು ಇಲ್ಲಿ ಪಕ್ಷದ 'ಜೈ ಬಾವು, ಜೈ ಭೀಮ್, ಜೈ ಸಂವಿಧಾನ್' ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಅಧಿವೇಶನದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಕಾಂಗ್ರೆಸ್ ನಾಯಕರು ದಂಡೇ ಹರಿದು ಬಂದಿದ. ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ