Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ವಿಧಾನಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ

Advertisement
ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಪ್ರಕಟವಾದಂತ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇದನ್ನು ಚುನಾವಣಾಧಿಕಾರಿ ಎಂ.ವಿಶಾಲಾಕ್ಷಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಂತ 7 ಮಂದಿ, ಬಿಜೆಪಿಯಿಂದ 3 ಹಾಗೂ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಂತ ಓರ್ವ ಅಭ್ಯರ್ಥಿ ಅವಿರೋಧವಾಗಿ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರೋದಾಗಿ ಘೋಷಣೆ ಮಾಡಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ