LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

BIG NEWS : ಪಂಚ ರಾಜ್ಯಗಳಿಗೆ ಚುನಾವಣಾ ದಿನಾಂಕ ಘೋಷಣೆ 

Advertisement
ನವದೆಹಲಿ: ರಾಷ್ಟ್ರಿಯ ಚುನಾವಣಾ ಆಯೋಗವೂ ಬಹು ನಿರೀಕ್ಷಿತ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಅಸ್ಸಾಂ ಮತ್ತು ಕೇರಳದಲ್ಲಿ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 4 ರಂದು ಎಣಿಕೆ ನಡೆಯಲಿದೆ. ಅದೇ ರೀತಿ, ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 23 ಮತ್ತು 29 ರಂದು ಮತದಾನ ನಡೆಯಲಿದೆ.

ಚುನಾವಣಾ ದಿನಾಂಕ ಘೋಷಣೆಯೊಂದಿಗೆ ಈ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ್ದು, ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಕೂಡ ಅವರೊಂದಿಗೆ ಹಾಜರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ