Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ : ಸಿದ್ದರಾಮಯ್ಯ 

Advertisement
ನವದೆಹಲಿ: ಜಾತಿಗಣತಿ ಸಮೀಕ್ಷೆ ನಡೆದು 9, 10 ವರ್ಷವಾಗಿದೆ. ಹೀಗಾಗಿ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಜೊತೆಗೆ ಚರ್ಚೆ ಮಾಡಲಾಯಿತು.ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು ಎಂದರು.

ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆಯಾಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ.

ಹಾಗಾಗಿ ಮತ್ತೊಮ್ಮೆ ಮಾಡಲು ರಾಹುಲ್ ಗಾಂಧಿ ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ