LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ 

Advertisement

ಬೆಳಗಾವಿ : ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಗೆ ಶಾಕ್ ನೀಡಿರುವ ಇಡಿ ಮನೆ ಮೇಲೆ ದಾಳಿ ನಡೆಸಿದೆ.

ಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದೆ. ಮಂಜುನಾಥ್ ಅಬಕಾರಿ ಅಕ್ರಮದ ಮೇಲೆ ಈ ಹಿಂದೆ ಇ.ಡಿ ದಾಳಿ ಮಾಡಿತ್ತು. 18 ಅನಧಿಕೃತ ಲೈಸೆನ್ಸ್ ಕೊಡುವುದಕ್ಕೆ ಸತೀಶ್ ಜಾರಕಿಹೊಳಿ ಸಹಾಯ ಮಾಡಿದ್ದರೆಂಬ ಆರೋಪ ಇದೆ.

ವಿದೇಶದಲ್ಲಿ ಹಣ ಹೂಡಿಕೆಗೆ ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪವಿದೆ. 3 ಕೋಟಿಯಷ್ಟು ಅಕ್ರಮ ವಿದೇಶಿ ಹಣ ಪತ್ತೆಯಾಗಿತ್ತು.

ಸಚಿವರಾಗಿದ್ದಾಗ ಪ್ರಭಾವ ಬಳಸಿ 18 ಬಾರ್ ಲೈಸೆನ್ಸ್‌ ನೀಡಿದ್ದರು ಎನ್ನಲಾಗಿದೆ. ಬಾರ್‌ನಿಂದ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ಈಗ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೀಲ್ಸ್ ವಿಚಾರವಾಗಿ ದಂಪತಿ ನಡುವೆ ಗಲಾಟೆ: ಹೆಂಡತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ ಸತೀಶ್ ಜಾರಕಿಹೊಳಿ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ : ಡಿ.ಕೆ.ಶಿವಕುಮಾರ್2 ವರ್ಷದ ಕಂದಮ್ಮನ ಮೇಲೆ ಹರಿದ ಕಾರು : ತಾಯಿ ಕಣ್ಣೆದುರೇ ದಾರುಣ ಸಾವುಯುಎಸ್ ಓಪನ್ ಟೆನಿಸ್: ಬೆನ್ ಸೇಲ್ಟನ್ ಸೆಮಿ ಪೈನಲ್ ಗೆ ವಿದ್ಯಾವಿಕಾಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣಾ ಕಾರ್ಯಕ್ರಮ  ಪಾಕಿಸ್ತಾನ- ಶ್ರೀಲಂಕಾ ಎರಡನೇ ಸೆಮಿಪೈನಲ್ ಸೆ. 11 ರಂದು ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಆನ್​​ಲೈನ್​​ನಲ್ಲಿಯೇ ಕಥೆ-ಕಾದಂಬರಿ ಓದಿ ಹಣ ಸಂಪಾದಿಸಿ': ಹಣ ಕಳೆದುಕೊಂಡ ಸಾವಿರಾರು ಮಂದಿ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ ಸೇರಿ ಐದು ಕಡೆ ಇಡಿ ದಾಳಿ ನಾಳೆ ಭಾರತ- ಬಾಂಗ್ಲಾದೇಶ ಮೊದಲ ಸೆಮಿಪೈನಲ್