Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS :ಇಂದಿನಿಂದ ರಿಚಾರ್ಜ್‌ ದರ ಹೆಚ್ಚಳ

Advertisement
ನವದೆಹಲಿ : ಗ್ರಾಹಕರಿಗೆ ಜಿಯೋ ಮತ್ತು ಏರ್‌ ಟೆಲ್‌ ಬಿಗ್‌ ಶಾಕ್‌ ನೀಡಿದ್ದು, ಇಂದಿನಿಂದ ರಿಚಾರ್ಜ್‌ ದರ ಹೆಚ್ಚಳವಾಗಲಿದೆ. ಈ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ರಿಚಾರ್ಜ್‌ ದರವೂ ಕೈಸುಡಲಿದೆ.

ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಯೋಜನೆಗಳಲ್ಲಿ 12% ರಿಂದ 25% ವರೆಗೆ ಸುಂಕ ಹೆಚ್ಚಳವನ್ನ ಘೋಷಿಸಿದೆ. ಹೊಸ ಯೋಜನೆಗಳು ಜುಲೈ 3 ರ ಇಂದಿನಿಂದ ಜಾರಿಗೆ ಬರಲಿವೆ. ಅದ್ರಂತೆ, ಅತ್ಯಂತ ಸಕ್ರಿಯ ಯೋಜನೆ 28 ದಿನಗಳ ಮಾನ್ಯತೆಯೊಂದಿಗೆ ದಿನಕ್ಕೆ 1.5 ಜಿಬಿ ಡೇಟಾವನ್ನು ಹೊಂದಿದೆ.

ಒಟ್ಟಾರೆಯಾಗಿ ಜಿಯೋ ಪ್ರೀಪೆಯ್ಡ್ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ಟ್ಯಾರಿಫ್ ದರ ಶೇ.20ರಷ್ಟು ಹೆಚ್ಚಳವಾಗಲಿದ್ದು, ನಿಮ್ಮ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಎನ್ನುವಂತೆ ಆಗಿದೆ.

ಹೊಸ ಪೋಸ್ಟ್ ಪೇಯ್ಡ್ ಯೋಜನೆಗಳು

ಪೋಸ್ಟ್ ಪೇಯ್ಡ್ ಯೋಜನೆಗಳು ಸಹ ಹೆಚ್ಚು ದುಬಾರಿಯಾಗಿವೆ. 30 ಜಿಬಿ ಡೇಟಾವನ್ನು ಒದಗಿಸುತ್ತಿದ್ದ 299 ರೂ.ಗಳ ಯೋಜನೆಯ ಬೆಲೆ ಈಗ ಬಿಲ್ಲಿಂಗ್ ಚಕ್ರಕ್ಕೆ 349 ರೂ. 75 ಜಿಬಿ ಡೇಟಾದೊಂದಿಗೆ 399 ರೂ.ಗಳ ಯೋಜನೆಯ ಬೆಲೆ ಈಗ 449 ರೂ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತ ಕ್ರಿಕೆಟ್ ತಂಡಕ್ಕೆ ನೇರ ಎಂಟ್ರಿನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ : ರಾಜ್ಯಸಭೆಯ ಕಲಾಪ ಸೋಮವಾರಕ್ಕೆ ಮುಂದೂಡಿಕೆಎದೆ ಸೀಳಿದರೆ ಮೂರು ಅಕ್ಷರ ಇಲ್ಲ, ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ : ಸಿ.ಟಿ.ರವಿ ನಕಲಿ ಪಿಹೆಚ್ ಡಿ ಸಲ್ಲಿಸಿ ನೇಮಕಾತಿ : 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್ SIR ಪ್ರಕಿಯೆ ವೇಳೆ ಹೃದಯಾಘಾತದಿಂದ ಶಿಕ್ಷಕಿ ಸಾವುನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಾಳಗಿಯಲ್ಲಿ ಬೃಹತ್ ಪ್ರತಿಭಟನೆ4.1 ಕೋಟಿ ಮಕ್ಕಳಲ್ಲಿ ಬೋಜು : ಜಗತ್ತಿನಲ್ಲೇ ಭಾರತಕ್ಕೆ 2ನೇ ಸ್ಥಾನಪ್ರಶ್ನೆ ಪತ್ರಿಕೆ ಸೋರಿಕೆಗೆ ಕಠಿಣ ಕಾನೂನುಗಳು ಜಾರಿಗೆ : ತಡರಾತ್ರಿ ಮೋದಿ ಘೋಷಣೆ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ