Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Advertisement

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆಯ ಚರ್ಚೆಗೆ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಚಿವರ ಉಪಾಹಾರ ಕೂಟದಲ್ಲಿ ಈ ಮಹತ್ವದ ನಿರ್ಧಾರವನ್ನು ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಹೈಕಮಾಂಡ್‌ನ ನಿರ್ದೇಶನದ ಮೇರೆಗೆ ಸಿದ್ದರಾಮಯ್ಯ ಅವರು ಈ ನಿರ್ಧಾರವನ್ನು ಕೈಗೊಂಡಿದ್ದು, ಪಕ್ಷದ ನಾಯಕತ್ವ ಬದಲಾವಣೆಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಸಹಕರಿಸುವುದಾಗಿ ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿದ್ದರಾಮಯ್ಯನವರ ಕಣ್ಣಿರಲ್ಲಿ ಕಾಂಗ್ರೆಸ್ ತೊಳೆದುಹೋಗುತ್ತೆ – ಛಲವಾದಿ ನಾರಯಣಸ್ವಾಮಿಇಂಗ್ಲೆAಡ್- ಭಾರತ ಮೊದಲ ಟ್ವೆಂಟಿ-೨೦ ಇಂದುಈಶ್ವರ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಿ : ಶೃತಿ, ಸಂತೋಷ ಬಿ.ಜಿ. ಪಾಟೀಲಡಿವೈಎಸ್ಪಿ ಬಡ್ತಿಗೂ ನೇಣಿಗೆ ಶರಣಾದ ಸಿಪಿಐ : ಆನ್‌ಲೈನ್ ಗೇಮ್ ಗೆ ಬಲಿಯಾದ್ರ ಅಧಿಕಾರಿ? ಮುಂದಿನ 8 ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಅಲ್ಲಾಡಿಸಲು ಸಾಧ್ಯವಿಲ್ಲ : ದ್ವಾರಕನಾಥ್ ಗುರೂಜಿಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ BIG NEWS : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಮನವಿಗೆ ಸ್ಪಂದಿಸಿದ ಅಧಿಕಾರಿಗಳುಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟ ಸಿದ್ದರಾಮಯ್ಯಮುಂದಿನ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ : ಸಚಿವರ ಸಿದ್ದರಾಮಯ್ಯ ಘೋಷಣೆ