Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ : ಪ್ರಕರಣ ರದ್ದು 

Advertisement
ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಸಲ್ಲಿಸಲಾಗಿದ್ದ ಪೋಕ್ಸೋ ಪ್ರಕರಣದ ಆರೋಪದ ಅರ್ಜಿಯನ್ನು ಹೈಕೋರ್ಟ್‌ ರದ್ದು ಮಾಡಿದೆ. ಇದರಿಂದ ಮಾಜಿ ಸಿಎಂ ಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ತಾವು ಸಹಾಯ ಕೇಳಲು ಬಿ.ಎಸ್‌.ಯಡಿಯೂರಪ್ಪ ಅವರ ಮನೆಗೆ ಹೋದಾಗ ಅವರು ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದರು.

ಆಕೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಬಳಿಕ ಕ್ಯಾನ್ಸರ್‌ ನಿಂದಾಗಿ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

ಬಿಎಸ್‌ವೈ ಅವರ ಪದ ವಾದಿಸಿದ್ದ ವಕೀಲರು, ಈಗ ಅರ್ಜಿದಾರರಿಗೆ 82 ವರ್ಷ ವಯಸಾಗಿದೆ. ಸಂತ್ರಸ್ತೆಯ ತಾಯಿಯ ನಡುವಳಿಕೆಯು ಅನುಮಾನಾಸ್ಪದವಾಗಿದೆ. ಇದುವರೆಗೂ ಈಕೆ ವಿವಿಧ ವಯೋಮಾನದ, ವಿವಿಧ ಹುದ್ದೆಯ ಅಧಿಕಾರಿಗಳು, ರಾಜಕಾರಣಿಗಳು ಹಾಗೂ ಸಂಬಂಧಿಕರೂ ಸೇರಿದಂತೆ ಸುಮಾರು 56 ಜನರ ಮೇಲೆ ಇದೇ ರೀತಿಯ ದೂರು ಸಲ್ಲಿಸಿದ್ದಾರೆ.

ಅನುಚಿತವಾಗಿ ಸ್ಪರ್ಶಿಸಿದ್ದಾರೆಂದು ದೂರುದಾರರು ಹೇಳಿದ್ದಾರೆ. ಆದರೆ ಅದೇ ದೂರುದಾರೆಯ ತಮ್ಮ ದೂರಿನಲ್ಲಿ ಹಲವರ ಮುಂದೆ, ಬಿಎಸ್‌ವೈ ನಿವಾಸದಲ್ಲಿಯೆ ಈ ಕೃತ್ಯ ಎಸೆಗಿದ್ದಾರೆಂದು ಹೇಳಿದ್ದಾರೆ. ಇದು ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ರದ್ದುಪಡಿಸಬೇಕೆಂದು ಕೋರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ