LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News | State News

ಬಿಗ್ ಶಾಕ್ : ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 3 ರೂಪಾಯಿ ಹೆಚ್ಚಳ

Advertisement

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ ಎಂದು ವರದಿ ವರದಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ಗೆ 3 ರೂಪಾಯಿ ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಪೆಟ್ರೋಲ್ ದರ 100 ರೂಪಾಯಿಗಳ ಗಡಿಯಲ್ಲಿದ್ದರೆ, ಡೀಸೆಲ್ ಬೆಲೆಯೂ ಗಣನೀಯವಾಗಿ ಏರಿಕೆಯಾಗಿದೆ.

ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿರುವುದು ಈ ಬದಲಾವಣೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಕಳೆದ ಕೆಲವು ಸಮಯದಿಂದ ಸ್ಥಿರವಾಗಿದ್ದ ಇಂಧನ ದರವು ಏಕಾಏಕಿ ಏರಿಕೆಯಾಗಿರುವುದು ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದಂತಾಗಿದೆ. ಸಾರಿಗೆ ವೆಚ್ಚ ಹೆಚ್ಚಾಗುವುದರಿಂದ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುವ ಆತಂಕ ಎದುರಾಗಿದೆ. ತೈಲ ಕಂಪನಿಗಳು ಅನುಭವಿಸುತ್ತಿರುವ ನಷ್ಟವನ್ನು ಸರಿದೂಗಿಸಲು ಈ ಕ್ರಮ ಅನಿವಾರ್ಯ ಎಂದು ಮೂಲಗಳು ತಿಳಿಸಿವೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ