Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನರ್ಹ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಬಿಗ್‌ ಶಾಕ್‌

Advertisement
ಬೆಂಗಳೂರು : ಅನರ್ಹ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್‌ ಶಾಕ್‌ ನೀಡಿದ್ದು, ಶೀಘ್ರವೇ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 4,37,23,911 ಜನರು ಬಿಪಿಎಲ್‌ ಕಾರ್ಡ್‌ ಸೌಲಭ್ಯ ಪಡೆಯುತ್ತಿದ್ದು, ಶೇ.80ರಷ್ಟು ಕುಟುಂಬಗಳು ಬಿಪಿಎಲ್‌ ಅಡಿಯಲ್ಲಿವೆ.

1.27 ಕೋಟಿ ಬಿಪಿಎಲ್‌ ಕುಟುಂಬಗಳಿವೆ. ಹೊಸ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿ ಬಾಕಿಯಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್‌ ಕಾರ್ಡ್‌ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ತಮಿಳುನಾಡಿನಲ್ಲಿ ಬಿಪಿಎಲ್‌ ಪ್ರಮಾಣ ಶೇ. 40ರಷ್ಟಿದೆ.

ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕಾರ್ಯ ನಡೆಯಬೇಕು. ಇದೇ ರೀತಿ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಹೇಳಿದರು.
ಇನ್ನೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಕಾರ್ಡ್‌ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೂ ಇನ್ಮುಂದೆ ಗೃಹ ಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಮುಖ್ಯವಾಗಿ ಬಿಪಿಎಲ್‌ ಕಾರ್ಡ್‌ ಕಡ್ಡಾಯವಾಗಿದ್ದು, ಬಿಪಿಎಲ್‌ ಕಾರ್ಡ್‌ ರದ್ದಾದ್ದರೆ ಗೃಹಲಕ್ಷ್ಮಿ ಹಣವೂ ರದ್ದಾಗಲಿದೆ ಎನ್ನಲಾಗಿದೆ.

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ