LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಸವಾರರು ಸ್ಥಳದಲ್ಲೇ ಸಾವು 

Advertisement

ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೂವರು ಸವಾರರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ.

ಮೃತಪಟ್ಟ ಮೂವರು ಗದಗ ಜಿಲ್ಲೆಯ ನರಗುಂದ ಮೂಲದವರು ಎಂದು ತಿಳಿದುಬಂದಿದೆ. ನರಗುಂದದಿಂದ ಕೊಪ್ಪಳಕ್ಕೆ ಬರುತ್ತಿದ್ದ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಚನ್ನಬಸವೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿ.17 ನೇ ವರ್ಷದ ಸಾಮಾನ್ಯ ಸಭೆಅಕ್ರಮ ಚಟುವಟಿಕೆಗಳ ವಿರುದ್ಧ ಸತತವಾಗಿ ಹೋರಾಟ ಮಾಡಲಾಗುವುದು : ಗುರುರಾಜ ನಾಗಲಾಪುರಪ್ರವಾದಿ ಮೊಹಮ್ಮದ್ ಪೈಗಂಬರ್ ರವರ ಜನ್ಮದಿನ ಅಂಗವಾಗಿ ಮುಸ್ಲಿಂ ಸಮುದಾಯದವರಿಂದ ಮೆರವಣಿಗೆಜಾಕೋವೀಕ್ - ಸೇಬೆಲೆಮ್ಕಾ ಜೋಡಿಗೆ ಸೋಲುನೇಪಾಳದಲ್ಲಿ ಭೀಕರ ಪ್ರವಾಹ : 22 ಜನರ ದುರ್ಮರಣ, 133 ಮಂದಿ ಭಾರತೀಯರು ನಾಪತ್ತೆತುಮಕೂರು ಜಿಲ್ಲೆಯ ಹಾಲಿಗೆ ಅಂತರಾಜ್ಯದಲ್ಲೂ ಬೇಡಿಕೆ : ಸಿ.ವಿ.ಮಹಲಿಂಗಯ್ಯಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಸವಾರರು ಸ್ಥಳದಲ್ಲೇ ಸಾವು ಕರ್ನಾಟಕ ಮಾದರ ಮಹಾಸಭೆಗೆ  ಸರ್ಕಾರಿ ಭೂಮಿ ಮಂಜೂರುದೆಹಲಿಗೆ ಹೊರಟ ಸತೀಶ್ ಜಾರಕಿಹೊಳಿ : ಕುತೂಹಲ ಮೂಡಿಸಿದ ಸಚಿವರ ನಡೆ ಕೊಲಂಬೊ ಟೆಸ್ಟ್ : ಗೆಲುವಿನತ್ತ ಮುಖ ಮಾಡಿದ ಭಾರತ