Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಳಿಗಿರಿ ರಂಗನಾಥಸ್ವಾಮಿ ದೊಡ್ಡ ಜಾತ್ರೆ ರಥೋತ್ಸವ ತುಂಬಿದ ಜನ ಸಾಗರ

Advertisement
 

ಚಾಮರಾಜನಗರ  :-ಇತಿಹಾಸ ದ ಪ್ರಸಿದ್ಧ ಬಿಳಿಗಿರಿ ರಂಗನಬೆಟ್ಟದಲ್ಲಿ ವಿಜೃಂಭಣೆ ಯಿಂದ ನಡೆದ ದೊಡ್ಡ ರಥೋತ್ಸವ....

ರಥೋತ್ಸವಕ್ಕೆ ಉಪವಿಬಾಗಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ನಿಸರ್ಗ ಪ್ರಿಯ ರವರು ಚಾಲನೆ ನೀಡಿದರು...

ಗರುಡ ಪಕ್ಷಿ ಆಗಮನದ ನಂತರ ಲಕ್ಷಾಂತರ ಜನರು ರಥೋತ್ಸವವನ್ನು ಕಣ್ತುಂಬಿಕೊಂಡರು,ದಂಪತಿಗಳು ರಥಕ್ಕೆ ಹಣ್ಣು ಜವನ ಎಸೆದು ಭಕ್ತಿ ಸಮರ್ಪಿಸಿದರು....

ಶಂಖ, ಜಾಗಟೆ, ವಾದ್ಯ ಘೋಷಗಳ ನಡುವೆ,ತೇರನ್ನು ಎಳೆಯಲಾಯಿತು, ಸಾವಿರಾರು ಭಕ್ತರು ಉದ್ಯೋಗಿ ರಂಗಪ್ಪ ಎಂದು ಕೂಗುತ್ತಾ ಬೇಟೆ ಮನೆಸೇವೆ ಮಾಡುವ ಮೂಲಕ ಭಕ್ತಿ ಸಮರ್ಪಿಸಿದರು...

ಭಾರಿ ಸಂಖ್ಯೆಯಲ್ಲಿ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದ್ದು
ಬೆಟ್ಟದಲ್ಲಿ ಪ್ರತಿ ವರ್ಷ ಮೂರು ತೇರಿನ ಉತ್ಸವ ನಡೆಯುತ್ತದೆ.

ಹೂ, ಬಾಳೆ, ಹೊಂಬಾಳೆ, ಕಬ್ಬು, ತಳಿರು ತೋರಣಗಳಿಂದ ಸಿಂಗರಿಸುವ ಜವಾಬ್ದಾರಿಯನ್ನು ಸೋಲಿಗರು ನಡೆಸಿದ್ದರು.ನಾಯಕ ಜನಾಂಗದವರು ಪೂರ್ವ ಮತ್ತು ಪಶ್ಚಿಮಾಭಿಮುಖವಾಗಿ ರಥ ಸಾಗುವ ಮಾರ್ಗದ ಜವಾಬ್ದಾರಿ ವಹಿಸಿಕೊಂಡಿದ್ದರು. ಹೀಗೆ, ನೂರಾರು ಕರ ಸೇವಕರ ಶ್ರಮದ ನಡುವೆ ಬ್ರಹ್ಮ ರಥೋತ್ಸವದ ವೈಭವ ರಾರಾಜಿಸಿತು,ಒಟ್ಟಾರೆಯಾಗಿ ಈ ಬಾರಿ ನಡೆದ ಬಿಳಿಗಿರಿ ರಂಗನಾಥಸ್ವಾಮಿಯ ಬ್ರಹ್ಮರಥೋತ್ಸವನ್ನು ವಿಜೃಂಭಣೆಯಿಂದ ನಡೆಸಲಾಯಿತು ಎಂದು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ್ ತಿಳಿಸಿದರು.

 

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ