Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಎಲ್‌ಸಿ ಬಸನಗೌಡ ಬಾದರ್ಲಿಯವರ ಜನ್ಮದಿನ ಆಚರಣೆ

Advertisement
ಸಿಂಧನೂರು :ಜನಸ್ಪಂದನ ಕಾರ್ಯಾಲಯದಲ್ಲಿ ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಅವರ 43ನೆಯ ಜನುಮ ದಿನ ಸಂಭ್ರಮವನ್ನು ಲಘು ಮೋಟರ್ ವಾಹನ ಚಾಲಕರು ಹಾಗೂ ಕರ್ನಾಟಕ ರಾಜರತ್ನ ರಕ್ಷಣೆ ವೇದಿಕೆ ಸಂಘದಿಂದ ಮತ್ತು ಬಸನಗೌಡ ಬಾದರ್ಲಿ ಅವರ ಅಭಿಮಾನಿ ಬಳಗದಿಂದ ಅತ್ಯಂತ ಸರಳವಾಗಿ ನೆಚ್ಚಿನ ನಾಯಕನ ಜನ್ಮದಿನವನ್ನು ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಲಘು ಮೋಟರ್ ವಾಹನ ಚಾಲಕರ ಸಂಘದ ಅಧ್ಯಕ್ಷ ಶಿವು ಉಪ್ಪಲದೊಡ್ಡಿ ಹಾಗೂ ಲಘು ವಾಹನ ಚಾಲಕ ಸಂಘದ ಪದಾಧಿಕಾರಿಗಳು ರಾಜರತ್ನ ರಕ್ಷಣೆ ವೇದಿಕೆ ವಿಭಾಗೀಯ ಅಧ್ಯಕ್ಷ ಗುರುರಾಜ ಮುಕ್ಕುಂದ.ಸೂರಿ ಹನುಮಾಪುರ. ಮಾರುತಿ ಹನುಮಾಪುರ. ಹಾಗೂ ಬಸನಗೌಡ ಬಾದರ್ಲಿ ಅವರ ಅಭಿಮಾನಿ ಬಳಗದವರು ಸೇರಿದಂತೆ ಇನ್ನೂ ಅನೇಕರು ಇದ್ದರು

ವರದಿ:ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ