Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಬಾಗ : ಹಿಡಕಲ್ ಗ್ರಾಮದಲ್ಲಿ ತ್ಯಾಗಮಯಿ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನಾಚರಣೆ.

Advertisement
ರಾಯಬಾಗ : ಹಿಡಕಲ್ ಗ್ರಾಮದಲ್ಲಿ ತ್ಯಾಗಮಯಿ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನಾಚರಣೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ವತಿಯಿಂದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಜೈ ಭೀಮ್ ಫ್ ನಗರದಲ್ಲಿರುವ ಭೀಮವಾದ ಕಾರ್ಯಾಲಯದಲ್ಲಿ ಮಹಾತಾಯಿ ತ್ಯಾಗಮಯಿ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ರಾಜ್ಯ ಸಮಿತಿ ಸದಸ್ಯರಾದ ರಾಘವೇಂದ್ರ ಸಿಂಪಿಯವರು ಮಾತನಾಡಿ ಅಂಬೇಡ್ಕರ್ ಅವರ ಪತ್ನಿ ರಮಬಾಯಿ ಸಾಮಾನ್ಯ ಹೆಣ್ಣು ಮಗಳಾಗಿರಲಿಲ್ಲ ತನ್ನೆಲ್ಲ ಸುಖ ಸಂತೋಷ ನೆಮ್ಮದಿ ಬದಿಗೊತ್ತಿ ಗಂಡನ ಹೋರಾಟದ ದಾರಿಗೆ ಹೆಗಲಿಗೆ ಹೆಗಲು ನೀಡಿ ನಿಂತ ಮಹಾಸಾದ್ವಿಮನಿ . ಜೀವನದ ಕೊನೆ ಉಸಿರಿನವರೆಗೂ ಬದುಕಿನಲ್ಲಿ ಎದುರಾದ ಕಷ್ಟಗಳನ್ನು ನುಂಗಿ ಪತಿಗೆ ಪ್ರೋತ್ಸಾಹ ನೀಡುತ್ತಾ, ಹೋರಾಟವೆಂಬ ಮಹಾಸಾಗರದಂತಿದ್ದ ಅವರ ಚಿಂತನೆಗೆ ಶಕ್ತಿಯಾಗಿ ನಿಂತ
ಅಸಾಮಾನ್ಯ ಮಹಿಳೆ ಮಾತೆ ರಮಾಬಾಯಿ ಅಂಬೇಡ್ಕರ್ ಎಂದು ಹೇಳಿದರು.

ಗ್ರಾಮ ಪಂಚಾಯತಿ ಸದಸ್ಯರಾದ ವಿನೋದ್ ಸಿಂಪಿ Ooಮುಖಂಡರಾದ ಕಾಕಾ ಸಾಹೇಬ್ ಕಾಂಬಳೆ. ವಿಠ್ಠಲ ನಡುಕೇರಿ.ವಿವೇಕ್ ಸನದಿ.ನಿಖಿಲ್ ಕಾಂಬಳೆ.ಚೈತನ್ ಸಿಂಪಿ.ಶೇಖರ್ ಪಾರ್ಥನಳ್ಳಿ .ವಿಠ್ಠಲ ಬಜನಾಯಿಕ.
ದೀಪಕ್ ಪಾರ್ಥನಳ್ಳಿ ದರ್ಶನ್ ನಡುಕೇರಿ. ವಿಕಾಸ ಸಿಂಪಿ.ರಾಹುಲ್ ನಾವಿ. ಸತೀಶ ಸಿಂಪಿ.ಆದಿತ್ಯ ಸಿಂಪಿ. ಯಂಕಪ್ಪ ಇಂಗಳೇ ಉಪಸ್ಥಿತರಿದ್ದರು.

ವರದಿ:ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ