Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಟ್ ಕಾಯಿನ್ ಹಗರಣ : ಬೆಂಗಳೂರು ಸೇರಿ 60 ಕಡೆ ಸಿಬಿಐ ದಾಳಿ

Advertisement
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಢ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದ.
ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ.
ಬಿಟ್ ಕಾಯಿನ್, ಕಿಪ್ರೋ ಕರೆನ್ಸಿ ಹಗರಣ ಸಂಬಂಧ ಹಲವೆಡೆ ಎಫ್‌ಐಆರ್ ದಾಖಲಾಗಿತ್ತು. ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಸುಪ್ರೀಂಕೋರ್ಟ್ ಈ ಪ್ರಕರಣವನ್ನು ಸಿಬಿಐ
ತನಿಖೆಗೆ ವಹಿಸಿತ್ತು. ದೊಡ್ಡ ಮಟ್ಟದ ವಂಚನೆ ಹಾಗೂ ಮನಿ ಲಾಂಡರಿಂಗ್ ಹಿನ್ನೆಲೆಯಲ್ಲಿ ಹಗರಣ ಸಂಬಂಧ ಸಿಬಿಐ ತನಿಖೆ ಕೈಗೊಂಡಿತ್ತು. ಈ ಸಂಬಂಧ ಮಂಗಳವಾರ ಬೆಂಗಳೂರು ಸೇರಿ 60 ಕಡೆಗಳಲ್ಲಿ ದಾಳಿ ನಡೆಸಿದ.
ಗೇನ್ ಬಿಟ್ ಕಾಯಿನ್ ಕಿಪ್ರೊ ಕರೆನ್ನಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಕಿಪ್ರೊ ವ್ಯಾಲೆಟ್ಸ್, ಡಿಜಿಟಲ್
ಸಾಕ್ಷ್ಯಗಳನ್ನು ಜಪ್ತಿ ಮಾಡಲಾಗಿದೆ. ಜತೆಗೆ ಇಮೇಲ್, ಕೌಡ್‌ಗಳಲ್ಲಿ ಇರುವ ಮಾಹಿತಿಗಳನ್ನು ಸಿಬಿಐ ಪಡೆದುಕೊಂಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ