Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ತ್ರಿಶಾಲ್ ಆತ್ಮಹತ್ಯೆ

Advertisement
ತುಮಕೂರು: 7ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ತ್ರಿಶಾಲ್ (13) ಆತ್ಮಹತ್ಯೆ ಮಡಿಕೊಂಡಿರುವ ವಿದ್ಯಾರ್ಥಿ. ತುಮಕೂರು ನಗರದ ಸರ್ವೋದಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ.ಇಂದು ಬೆಳಿಗ್ಗೆ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾನೆ.

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪಾರಿವಾಳ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಜಯನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ