Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಹೋರಾತ್ರಿ ಪ್ರತಿಭಟನೆ

Advertisement
ಬೆಂಗಳೂರು: ಅಬಕಾರಿ ಇಲಾಖೆ ಹಗರಣದಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸಿದ್ದು, ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ.

ಅಹೋರಾತ್ರಿ ಧರಣಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅಶೋಕ್ ಪಟ್ಟಣ್ ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ನಿರ್ಗಮಿಸುವಾಗ ಅಹೋರಾತ್ರಿ ಧರಣಿ ಬಗ್ಗೆ ಮಾಹಿತಿ ನೀಡಲಾಗಿದೆ.

ಈ ಕುರಿತು ಬಿಜೆಪಿ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದು, ಅಬಕಾರಿ ಸಚಿವರ ಮೇಲೆ ನೇರ ಆರೋಪವಿದ್ದರೂ ರಾಜೀನಾಮೆ ಪಡೆಯದೆ ಸಚಿವರ ಬೆನ್ನಿಗೆ ನಿಂತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಅಬಕಾರಿ ಸಚಿವರ ರಾಜೀನಾಮೆ ಪಡೆಯುವಂತೆ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಮತ್ತು ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಶಾಸಕರು ಸದನದ ಬಾವಿಗಿಳಿದು ಪ್ರತಿಭಟಿಸಿದರು‌. ಅಬಕಾರಿ ಸಚಿವರು ರಾಜೀನಾಮೆ ನೀಡುವವರೆಗೆ ಅಹೋರಾತ್ರಿ ಪ್ರತಿಭಟಿಸುತ್ತೇವೆ ಎಂದು ಬಿಜೆಪಿ ಹೇಳಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ