Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

10 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

Advertisement
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯ ಮೇಜರ್ ಸರ್ಜರಿ ಮಾಡಲಾಗಿದೆ. 10 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ 2024-25ರ ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ದೇಶಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದೆ. ಇದರ ಅಂಗವಾಗಿ ರಾಜ್ಯದಲ್ಲಿ 2ನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ ಎಂದಿದ್ದಾರೆ.

ರಾಜ್ಯ ಚುನಾವಣಾಧಿಕಾರಿಯಾದ ನಾನು ಈ ಕೆಳಕಂಡ ಜಿಲ್ಲಾಧ್ಯಕ್ಷರನ್ನು ಅಭಿನಂದಿಸುತ್ತಾ, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಂತೆ ಸೂಚಿಸಿದ್ದಾರೆ.

ಹೀಗಿದೆ 10 ಜಿಲ್ಲೆಯ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಲೀಸ್ಟ್

ಮೈಸೂರು ಗ್ರಾಮಾಂತರ - ಕೆಎನ್ ಸುಬ್ಬಣ್ಣ

ಹಾಸನ- ಸಿದ್ದೇಶ್ ನಾಗೇಂದ್ರ

ಕೊಡಗು- ರವಿ ಕಾಳಪ್ಪ

ಉಡುಪಿ - ಕುತ್ಯಾರು ನವೀನ್ ಶೆಟ್ಟಿ

ಹಾವೇರಿ - ವಿರೂಪಾಕ್ಷಪ್ಪ ಬಳ್ಳಾರಿ

ದಾವಣಗೆರೆ- ಎನ್ ರಾಜಶೇಖರ

ಚಿತ್ರದುರ್ಗ- ಕೆ.ಟಿ ಕುಮಾರಸ್ವಾಮಿ

ತುಮಕೂರು - ಹೆಚ್ ಎಸ್ ರವಿಶಂಕರ್ (ಹೆಬ್ಬಾಕ)

ಮಧುಗಿರಿ- ಚಿದಾನಂದ ಗೌಡ

ಚಿಕ್ಕಬಳ್ಳಾಪುರ- ಎಸ್ ವಿ ರಾಮಚಂದ್ರ ಗೌಡ (ಸೀಕಲ್)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್