Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ವೀರೇಂದ್ರ ಹೆಗ್ಗಡೆ ಭೇಟಿಯಾದ ಬಿಜೆಪಿ ನಾಯಕರು 

Advertisement
ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಷಡ್ಯಂತ್ರ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಂಲ್ಲಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಬೀಡು ಬಿಟ್ಟಿರುವ ಬಿಜೆಪಿ ನಾಯಕರು ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿರುವ ಬಿ.ವೈ.ವಿಜಯೇಂದ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುವ ಹುನ್ನಾರ ನಡೆದಿದೆ.

ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ಆ ಷಡ್ಯಂತ್ರ ಯಾವುದು ಎಂದು ಅವರು ಬಯಲು ಮಾಡಬೇಕು. ಎಸ್ ಐಟಿ ಮಧ್ಯಂತರ ತನಿಖಾ ವರದಿ ಬಿಡಿಗಡೆ ಮಾಡಲಿ ಎಂದು ಆಗ್ರಹಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ