Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮುಂದೆ ನಿಲ್ಲಲು ಬಿಜೆಪಿ ಸಂಸದರು  ನಡುಗುತ್ತಾರೆ: ಸಚಿವ ರಾಮಲಿಂಗರಡ್ಡಿ 

Advertisement
ಯಾದಗಿರಿ: ರಾಜ್ಯದ ಬಿಜೆಪಿ ಸಂಸದರು ಪಿಎಂ ಪ್ರಧಾನಿ ನರೇಂದ್ರ ಮೋದಿ ಎದುರು ನಿಂತು ಮಾತಾಡಲು ಗಡ ಗಡ ನಡಗುತ್ತಾರೆ. ಇಂತಹವರು ರಾಜ್ಯದ ಅಭಿವೃದ್ಧಿ ಬಗ್ಗೆ, ಏನು ಮಾತಾಡುತ್ತಾರೆಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ವ್ಯಂಗ್ಯವಾಡಿದರು.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಮಾಧ್ವಾರನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವೇ ಪೆಟ್ರೋಲ್‌ ಲ, ಗ್ಯಾಸ್‌ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆ ಏರಿಸಿದೆ, ಮೊದಲು ಆ ಸರ್ಕಾರದ ವಿರುದ್ಧ ಹೋರಾಟ ಮಾಡಲಿ, ಅದು ಬಿಟ್ಟು ಇಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುವ ಯಾವುದೇ ನೈತಿಕತೆ ಇಲ್ಲ ರಾಜ್ಯ ಬಿಜೆಪಿ ನಾಯಕರಿಗಿಲ್ಲ ಎಂದರು.ರಾಜ್ಯದಲ್ಲಿರುವ ಬಿಜೆಪಿಯವರು ಈಗ ಖಾಲಿ ಇದ್ದಾರೆ. ಹಾಗಾಗಿ ಹೋರಾಟ ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದರು.

ಸಿಎಂ, ಡಿಸಿಎಂ ಅವರ ಅಧಿಕಾರ ಕುರಿತಂತೆ ಯಾವುದೇ ಹೇಳಿಕ ತಾವು ನೀಡುವುದಿಲ್ಲ ಎಂದರು.
ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ. 1 ಇದೆ ಎಂದು ಕಾಂಗ್ರೆಸ್ ನ ಹಿರಿಯ ಶಾಸಕ ಬಸವರಾಜ ರಾಯರಡ್ಡಿ ಹೇಳಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿದ ರಾಮಲಿಂಗರಡ್ಡಿ, ಅವರು ಹೇಳಿದ್ದು ಹಿಂದಿನ ಬಿಜೆಪಿ ಸರ್ಕಾರದ
ಅವಧಿಯಲ್ಲಿ ನಡೆದ ಬಗ್ಗೆ, ವಿನಾಃ ಕಾಂಗ್ರೆಸ್ ಸರ್ಕಾರದಲ್ಲ ಎಂದರು. ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಜೊತೆಗಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ