LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News | Politics News

ಬಿಜೆಪಿ ಪಾದಯಾತ್ರೆ ಆರಂಭ : ʻಬಳ್ಳಾರಿ ಚಲೋʼಗೆ ಯಡಿಯೂರಪ್ಪ ಚಾಲನೆ! 

Advertisement

ರಾಯಚೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ 'ಬಳ್ಳಾರಿ ಚಲೋ' ಪಾದಯಾತ್ರೆಗೆ ಅಧಿಕೃತ ಚಾಲನೆ ಸಿಕ್ಕಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲು ಹಾಗೂ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸಾಂಪ್ರದಾಯಿಕವಾಗಿ ಕಹಳೆ ಊದುವ ಮೂಲಕ ಪಾದಯಾತ್ರೆಯನ್ನು ಉದ್ಘಾಟಿಸಿದರು.

ಸರ್ಕಾರದ ವಿರುದ್ಧ ತನ್ನ ತೀವ್ರ ಆಕ್ರೋಶವನ್ನು ಹೊರಹಾಕಲು ಬಿಜೆಪಿ ಈ ಬೃಹತ್ ಹೋರಾಟವನ್ನು ಹಮ್ಮಿಕೊಂಡಿದ್ದು, ರಾಯಚೂರಿನಿಂದ ಬಳ್ಳಾರಿಯವರೆಗೆ ಒಟ್ಟು 175 ಕಿಲೋಮೀಟರ್‌ಗಳ ಪಾದಯಾತ್ರೆ ನಡೆಯಲಿದೆ. ಚಾಲನೆ ಕಾರ್ಯಕ್ರಮದ ವೇದಿಕೆಯಲ್ಲಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜನಾರ್ದನ ರೆಡ್ಡಿ, ಜಗದೀಶ್ ಶೆಟ್ಟರ್, ಸಿ.ಟಿ. ರವಿ ಸೇರಿದಂತೆ ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಉಪಸ್ಥಿತರಿದ್ದು, ಸರ್ಕಾರದ ವಿರುದ್ಧ ಕ್ರಾಂತಿಕಾರಿ ಹೋರಾಟದ ಮುನ್ಸೂಚನೆ ನೀಡಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ