Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾರು ಅಪಘಾತ

Advertisement
ಚಿಕ್ಕಮಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಕಾರು ಅಪಘಾತಕ್ಕೀಡಾಗಿದೆ.ವಿಜಯೇಂದ್ರರವರಿಗೆ ಸೇರಿದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರಿನ ಲಕ್ಯ ಕ್ರಾಸ್ ಬಳಿ ನಡೆದಿದ್ದು ಘಟನೆಯಲ್ಲಿ ಯಾರಿಗೂ ಪ್ರಾಣಪಾಯವಾಗಿಲ್ಲ.

ಮಾಹಿತಿಯ ಪ್ರಕಾರ ವಿಜೇಂದ್ರ ರವರು ಅಪಘಾತಕೀಡಾದ ವಾಹನದ ಮುಂಭಾಗದಲ್ಲಿ ಚಲಿಸುತ್ತಿದ್ದ ಮತ್ತೊಂದು ಕಾರಿನಲ್ಲಿ ಸಂಚರಿಸುತ್ತಿದ್ದರು ಎಂದು ತಿಳಿದುಬಂದಿದೆ.

ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದ ವಿಜಯೇಂದ್ರ ಹಾಗೂ ಅವರ ತಂಡ ಎರಡು ಕಾರುಗಳಲ್ಲಿ ಪ್ರಯಾಣಿಸುತ್ತಿದ್ದರು. ಬಿ ವೈವಿ ರವರ ಕಾರಿನ ಹಿಂದೆ ಬರುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.ಸ್ಥಳಕ್ಕಾಗಮಿಸಿದ ಲಕ್ಯ ಠಾಣಾ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ