Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಗೊಬ್ಬರ ಕೊರತೆ : ಇಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Advertisement
ಬೆಂಗಳೂರು : ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ರೂ ರೈತರ ಸಂಕಷ್ಟ ತಪ್ಪಿಲ್ಲ. ಅನೇಕ ಜಿಲ್ಲೆಗಳಲ್ಲಿ ಗೊಬ್ಬರ ಕೊರತೆ ಎದುರಾಗಿದ್ದು, ಇದೇ ವಿಚಾರ ಕಾಂಗ್ರೆಸ್ ಹಾಗೂ  ಬಿಜೆಪಿ ನಾಯಕರ ನಡುವೆ ದೊಡ್ಡ ವಾಕ್ಸಮರ ಮುಂದುವರಿದಿದೆ.ಕಮಲಪಡೆ ಪ್ರೊಟೆಸ್ಟ್ಗೂ ಸಹ ಮುಂದಾಗಿದೆ.

ಬಹುತೇಕ ಜಿಲ್ಲೆಗಳಲ್ಲಿ ಗೊಬ್ಬರ ಕೊರತೆ ಎದುರಾಗಿದೆ. ರೈತರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ರೈತರ ಸಮಸ್ಯೆಗೆ ಸ್ಪಂದನೆ ಮಾಡಬೇಕಾದ ನಾಯಕರು ಇದನ್ನೇ ಅಷ್ಟ್ರವಾಗಿರಿಸಿಕೊಂಡು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ.

ಗೊಬ್ಬರ ಕೊರತೆ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಜೋರಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಬರೆದ ಪತ್ರದ ವಿಚಾರಕ್ಕೆ ಬಿಜೆಪಿ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಇತರೆ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗೊಬ್ಬರಕ್ಕಾಗಿ ಮಳೆ ಬರುವ ಮೊದಲೇ ಮೋದಿಗೆ ಪತ್ರ ಬರೆಯಬೇಕಿತ್ತು ಎಂದು ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ಕಾಲೆಳೆದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಪರಮೇಶ್ವರ್, ಕೇಂದ್ರದಿಂದಲೇ ಗೊಬ್ಬರ ಪೂರೈಕೆಯಾಗಿಲ್ಲ ಎಂದು ಕೌಂಟರ್ ಕೊಟ್ಟಿದ್ದಾರೆ. ಇದಕ್ಕೆ ರೀ ಕೌಂಟರ್ ಕೊಟ್ಟ ವಿಜಯೇಂದ್ರ, ಎರಡೂವರೆ ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಎಲ್ಲಿ ಹೋಯಿತು ಎಂದು ಪ್ರಶ್ನಿಸಿ ಕೈ ನಾಯಕರ ಬದ್ಧತೆ ಪ್ರಶ್ನಿಸಿದ್ದಾರೆ.

 

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ