Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ

Advertisement
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ, ರಾಜ್ಯ ಸರ್ಕಾರದ ನಡೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸಿದೆ.

ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಕಹಳೆ ಮೊಳಗಿಸಲಾಗಿದ್ದು, ರಾತ್ರಿಯಿಡೀ ಧರಣಿ ಸ್ಥಳದಲ್ಲೇ ನಾಯಕರು ವಾಸ್ತವ್ಯ ಹೂಡಿದ್ದಾರೆ.ಇಂದು ಮಧ್ಯಾಹ್ನದವರೆಗೆ ಹೋರಾಟ ಮುಂದುವರೆಯಲಿದೆ.

ಬುಧವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಗುರುವಾರ ಮಧ್ಯಾಹ್ನದವರೆಗೂ ಹೋರಾಟ ನಡೆಸಲಾಗುವುದು. ಇದೇ ತಿಂಗಳ 8ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.

ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ನಾಯಕರಾದ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್