Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ 

Advertisement
ಬೆಂಗಳೂರು : ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದೆ.

ಇಂದು ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದೆ. ರಾಜ್ಯಾದ್ಯಂತ 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ಬಿಜೆಪಿ ಶಾಸಕ ಕೆ. ಗೋಪಾಲಯ್ಯ ಮತ್ತು ಪಕ್ಷದ ಇತರ ನಾಯಕರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಂಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದರು.ರಾಜ್ಯಾದ್ಯಂತ 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ಬಿಜೆಪಿ ಶಾಸಕ ಕೆ. ಗೋಪಾಲಯ್ಯ ಮತ್ತು ಪಕ್ಷದ ಇತರ ನಾಯಕರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಂಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್