Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೇಳಿಕೆ ಹಿಂಪಡೆಯಲು ನಕಾರ: ತುಷಾರ್ ಗಾಂಧಿಯನ್ನು ಬಂಧಿಸುವಂತೆ BJP, RSS ಒತ್ತಾಯ

Advertisement
ತಿರುವನಂತಪುರ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧ ನೀಡಿದ ಹೇಳಿಕೆಯನ್ನು ಹಿಂಪಡೆಯಲು ಮತ್ತು ವಿಷಾದ ವ್ಯಕ್ತಪಡಿಸಲು
ನಿರಾಕರಿಸಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನಕ್ಕೆ ಕೇಸರಿ ಪಡೆ ಶುಕ್ರವಾರ ಒತ್ತಾಯಿಸಿದ.

ಕೇರಳದ ತಿರುವನಂತಪುರದ ನಯಪ್ರಿಂಕರದಲ್ಲಿ ಗಾಂಧಿವಾದಿ ಪಿ. ಗೋಪಿನಾಥನ್ ನಾಯರ್ ಅವರ ಪ್ರತಿಮೆ ಅನಾವರಣ ಸಂದರ್ಭದಲ್ಲಿ ಗುರುವಾರ ಮಾತನಾಡಿದ್ದ, ತುಷಾರ್, 'ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಎರಡೂ ಅಪಾಯಕಾರಿ ಹಾಗೂ ಕಪಟತನವಿರುವ ಶತ್ರುಗಳು. ಆರ್‌ಎಸ್‌ಎಸ್ ಎಂದರೆ ವಿಷವಿದ್ದಂತೆ' ಎಂದು ಆರೋಪಿಸಿದ್ದರು.

ತುಷಾರ್ ಅವರ ಈ ಹೇಳಿಕೆ ಖಂಡಿಸಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರು, ಅವರಿದ್ದ ಕಾರನ್ನು ತಡೆದು, ಘೋಷಣೆ ಕೂಗಿದ್ದರು. ಕೊಚ್ಚಿ, ಬಳಿಯ ಅಲುವದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ತುಷಾರ್, ನಾನು ಒಮ್ಮೆ ನೀಡಿದ ಹೇಳಿಕೆಯನ್ನು ಹಿಂಪಡೆಯುವುದಿಲ್ಲ. ವಿಷಾದವನ್ನೂ ವ್ಯಕ್ತಪಡಿಸುವುದಿಲ್ಲಎಂದು ಸ್ಪಷ್ಟಪಡಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ