Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯಲ್ಲಿ ನೂರುಭಾಗ, ಪಕ್ಷದ ಕಚೇರಿಗೆ ಬೀಳಲಿದೆ ಬೀಗ : ಬಿಜೆಪಿ ವ್ಯಂಗ್ಯ 

Advertisement
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ, ಅಧಿಕಾರದ ಹಂಚಿಕೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಾದ ವಿವಾದದ ಹೇಳಿಕೆ.. ಸಿಎಂ ಬಣ.. ಡಿಸಿಎಂ ಬಣ ಕಿತ್ತಾಟ ಅಂತಾ ಟೀಕಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್​​​​ ವ್ಯಂಗ್ಯವಾಗಿ ಕಾಲೆಳೆದಿದೆ.

ಟ್ವೀಟ್ ಮಾಡಿರುವ ಕಾಂಗ್ರೆಸ್​​​, ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಕುರ್ಚಿಗೆ ಇನ್ನಿಲ್ಲದ ಪೈಪೋಟಿ ಶುರುವಾಗಿದ್ದು, ಬಿ.ವೈ.ವಿಜಯೇಂದ್ರಗೆ ಠಕ್ಕರ್ ಕೊಡಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಸಜ್ಜಾಗಿದೆ.

ವಿಜಯೇಂದ್ರ ಅಧ್ಯಕ್ಷ ಪಟ್ಟ ಅಲಂಕರಿಸಿದ ಕ್ಷಣದಿಂದಲೇ ಕಮಲ ಪಾಳಯದಲ್ಲಿ ಕೊಂಕು ಮಾತನಾಡುವ ನಾಯಕರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಬಂದಿದೆ.

ಈ ಅತೃಪ್ತರೆಲ್ಲರೂ ಒಟ್ಟಾಗಿ ಸೇರಿಕೊಂಡು ಯಡಿಯೂರಪ್ಪನವರ ಮಗನನ್ನು ಎಳಸು, ಬಚ್ಚಾ, ನಾಲಾಯಕ್ ಎಂದೆಲ್ಲಾ ಹೀಯಾಳಿಸಿ ಬಣ ಕಟ್ಟಿಕೊಂಡು ಅಧ್ಯಕ್ಷ ಕುರ್ಚಿಯನ್ನು ಅಲುಗಾಡಿಸುತ್ತಿದ್ದಾರೆ.

ಇದರಲ್ಲಿ ಯತ್ನಾಳ್ ಬಣ ಪ್ರಮುಖ ಪಾತ್ರ ವಹಿಸುತ್ತಿದೆ. ಒಡೆದ ಮನೆಯ ಯಜಮಾನಿಕೆಗಾಗಿನ ಕಚ್ಚಾಟದಲ್ಲಿ ಕಮಲದ ದಳಗಳು ಉದುರಿ ನೂರು ಭಾಗಗಳಾಗಿದ್ದು, ಅಧ್ಯಕ್ಷ ಚುನಾವಣೆಯಷ್ಟರಲ್ಲಿ ಮತ್ತಷ್ಟು ಮನೋರಂಜನೆ ಖಚಿತ ಎಂದು ಕೈಪಡೆ ಲೇವಡಿ ಮಾಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ