Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರಾಳ ದಿನಾಚರಣೆ : 46 ಎಂಇಎಸ್ ಮುಖಂಡರ ವಿರುದ್ಧ ಎಫ್‌ಐಆರ್ 

Advertisement
ಬೆಳಗಾವಿ: ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಿ, ಪ್ರತಿಭಟನೆ ನಡೆಸಿದ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಯ 46 ಮುಖಂಡರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮಾಜಿ ಶಾಸಕ ಮನೋಹರ ಕಿಣೇಕರ, ಎಂಇಎಸ್ ಮುಖಂಡರಾದ ಶುಭಂ ಶೆಳ್ಕೆ, ರಮಾಕಾಂತ್ ಕೊಂಡುಸ್ಕರ್, ವಿಕಾಸ್ ಕಲಘಟಗಿ, ಪ್ರಕಾಶ್ ಸೇರಿದಂತೆ 46 ಮುಖಂಡರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನವೆಂಬರ್ 1ರಂದು ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಪ್ರತಿಭಟನೆ ನಡೆಸಿದ್ದರು.


ಗಡಿ ಭಾಗದಲ್ಲಿರುವ ಮರಾಠಿ ಬಹುಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುವಂತೆ ಘೋಷಣೆ ಕೂಗಿ ಉದ್ಧಟತನ ಪ್ರದರ್ಶಿಸಿದ್ದರು. ಅವರ ವಿರುದ್ಧ ಕನ್ನಡಪರ ಸಂಘಟನೆಗಳು ಕ್ರಮಕ್ಕೆ ಒತ್ತಾಯಿಸಿದ್ದವು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ