Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂತೈಸಿದ ಸಂತ ಜಗದ್ಗುರು, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Advertisement
ಸೇಡಂ:- ತಾಲೂಕಿನ ಕುರುಕುಂಟಾ ಮೂಲದ ಕಲ್ಲು ಗಣಿಗಾರಿಕೆ ಕಾರ್ಮಿಕನಾಗಿರುವ ರಾಜು ನಾಮವಾರ (40) ವ್ಯಕ್ತಿ ಕಳೆದೆರೆಡು ದಿನಗಳಿಂದ ಸಂಗಾವಿ ಕಾಗಿಣಾ ನದಿಯಲ್ಲಿ ಕಾಣೆಯಾಗಿದ್ದು, ದಿನಾಂಕ 4-9-2024ರಂದು ಸದರಿ ವ್ಯಕ್ತಿಯು ಪಾರ್ಥಿವ ಶರೀರವಾಗಿ ದೊರೆತಿದೆ.



ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಭೋವಿ ಸಮಾಜದ ಮುಖಂಡರು ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ರಾಜು ನಾಮವರರವರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಅಂತ ಹೇಳಿದರು ಮತ್ತು ಅವರ ಅಗಲಿಕೆಯ ನೋವು ಭರಿಸಲು ಅವರ ಕುಟುಂಬದ ಸದಸ್ಯರಿಗೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಶ್ರೀಗಳು ದುಃಖತಪ್ತ ಕುಟುಂಬದ ಒಡತಿ ಶ್ರೀಮತಿ ನರಸಮ್ಮ ರಾಜು ನಾಮವರ ಅವರಿಗೆ ಭಕ್ತರ ಸಹಕಾರ ಹಾಗೂ ಶ್ರೀಪೀಠದಿಂದ 50.000 ರೂಪಾಯಿಗಳನ್ನು ಸಹಾಯಧನ ನೀಡಿದರು.
ದುಃಖತಪ್ತ ಕುಟುಂಬದ ಮಕ್ಕಳಾದ ಕುಮಾರ ಅರುಣಾ ರಾಜು ನಾಮವರ ಕುಮಾರಿ ಅಕ್ಷತಾ ರಾಜು ನಾಮವರ ಇವರನ್ನು ಶ್ರೀಪೀಠದ ಆಶ್ರಯಕ್ಕೆ ಒಪ್ಪಿಸಿದರೆ ಸಂಪೂರ್ಣ ಶಿಕ್ಷಣದ ಜವಾಬ್ದಾರಿ ವಹಿಸಿಕೊಳ್ಳಲಾಗುವುದು ಎಂದು ಅಭಯಹಸ್ತ ನೀಡಿದರು.

ಈ ಸಂದರ್ಭದಲ್ಲಿ ಗುಂಡಪ್ಪ ಸಳುಂಕೆ, ರಾಮಯ್ಯ ಪೂಜಾರಿ, ವಿಠ್ಠಲ ನೆಲೋಗಿ, ಸಂಜು ನಗರಾಧ್ಯಕ್ಷ, ಯಲ್ಲಪ್ಪ ಪೂಜಾರಿ, ಗುಂಡಪ್ಪ ಬಿಜಾಪುರ, ವಿಜಯಕುಮಾರ ಗಿರಿಜಾಪುರ, ರಮೇಶ ನಾಮವರ, ಕಾಶಿನಾಥ ದೊಡ್ಡಮನಿ, ವಿಠಲ ಕಾಶಿ ಚಿತ್ತಾಪುರ, ರಾಮಸ್ವಾಮಿ ಕುರಕುಂಟಾ, ಭೀಮಶಂಕರ, ಲಕ್ಷ್ಮಪ್ಪ ಗ್ರಾಮ ಪಂಚಾಯತಿಯ ಸದಸ್ಯರು ಮುಧೋಳ್ ಶ್ರೀಹರಿ ಉಪಸ್ಥಿತಿಯಿದ್ದರು.

ವರದಿ ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ