Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಸಭೆ ಮಹಿಳಾ ಸಿಬ್ಬಂದಿ ವೃಂದದವರಿಗೆ ಬಾಗಿನ ನೀಡಿ ಗೌರವಿಸಿದ : ರಾಜ್ಯಾಧ್ಯಕ್ಷ ಬಿ.ಎಂ. ಚಿಕ್ಕಣ್ಣ

Advertisement
ಬೆಂಗಳೂರು : ಭಾರತೀಯ ಹಿಂದೂ ಸನಾತನ ಧರ್ಮದ ಸಂಪ್ರದಾಯ ಗೌರಿ ಗಣೇಶ ಹಬ್ಬದಂದು ಸಹೋದರಿಯರಿಗೆ ಬಾಗಿನ ನೀಡುವ ಹಿಂದಿನ ಕಾಲದಿಂದಲೂ ನಡೆದು ಕೊಂಡು ಬರುತ್ತಿರುವ ಸಂಪ್ರದಾಯ ಆ ಸಂಪ್ರದಾಯದಂತೆ ನಮ್ಮ ಚಿಕ್ಕಬಾಣ ವಾರದ ಪುರಸಭೆ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ವೃಂದದವರಿಗೆ ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಟಿ ರಾಜ್ಯಾಧ್ಯಕ್ಷ ಬಿ. ಎಂ.ಚಿಕ್ಕಣ್ಣ ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಾಗಿನ ನೀಡಿದರು.



ನಂತರ ಮಾತನಾಡಿದ ಅವರು ಸಮೃದ್ಧಿ, ಆರೋಗ್ಯ ಮತ್ತು ನೆಮ್ಮದಿಯನ್ನು ಹಾರೈಸಲು ನೀಡುವ ಒಂದು ಉಡುಗೊರೆಯಾಗಿದೆ. ಇದು ಸಾಮಾನ್ಯವಾಗಿ 'ಗೌರಿ- ಗಣೇಶ' ಹಬ್ಬ ಅಥವಾ ವರಮಹಾಲಕ್ಷ್ಮಿ ಹಬ್ಬದಂದು ಸಹೋದರಿಯರಿಗೆ ಬಾಗಿನ ಅರ್ಪಿಸುವ ಪದ್ಧತಿ ಪರಂಪರೆಯಾಗಿದೆ ಆ ಹಿನ್ನೆಲೆಯಲ್ಲಿ ವಿನೂತನವಾಗಿ ನಮ್ಮ ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಟಿ ವತಿಯಿಂದ ರಾಜ್ಯಾದ್ಯಂತ ಗ್ರಾಂ ಪಂಚಾಯತಿ,ನಗರ ಸಭೆ, ಬಿಬಿಎಂಪಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿ ಮತ್ತು ಮಹಿಳಾ ಪೌರಕಾರ್ಮಿಕರಿಗೆ ಇದರಲ್ಲಿ ತಾರತಮ್ಯ ಇಲ್ಲಾ ಈ ಸಂದೇಶ ರಾಜ್ಯ ದೇಶ ತಲುಪಬೇಕು ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಚಿಕ್ಕಬಾಣವಾರದ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿವೃಂದದವರಿಗೆ ಬಾಗಿನ ವಿತರಿಸಿ ರಾಜ್ಯಾಧ್ಯಕ್ಷ ಬಿ ಎಂ ಚಿಕ್ಕಣ್ಣ ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್,ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಟಿ ಪದಾಧಿಕಾರಿಗಳಾದ ಮಹ್ಮದ್ ಸಲೀಂ, ಚಾಂದ್ ಪಾಷಾ, ಮಹ್ಮದ್ ಅಸ್ಗರ್, ಶಕೀಲ್ ಅಹ್ಮದ್, ಸಲೀಂ ಅಹ್ಮದ್, ಸ್ವಾಮಿ, ಶಾಂತಕುಮಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ: ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ