Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ನೇತೃತ್ವದ ಮಹಾಯಿತಿ ೧೦೦ ಸ್ಥಾನಗಳಲ್ಲಿ ಮುನ್ನಡೆ

Advertisement
-------------------------------------ಮುಂಬೈ ಮಹಾನಗರ ಪಾಲಿಕೆ ಚುನಾವಣೆ

ಮುಂಬೈ: ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಮತ ಏಣಿಕೆ ಪ್ರಗತಿಯಲ್ಲಿದೆ. ಬಿಜೆಪಿ ನೇತೃತ್ವದ ಮಹಾಯುತಿ ೧೦೦ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಅಧಿಕಾರ ಪಡೆಯುವದರತ್ತ ಮುನ್ನುಗ್ಗಿದೆ.
ಮುಂಬೈ ಮಹಾನಗರ ಪಾಲಿಕೆಯ ೨೨೭ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಇಂದು ಮತ ಏಣಿಕೆ ಬಿರುಸಿನಿಂ ಸಾಗಿದ್ದು, ಮಹಾಯಿತಿ ಮೈತ್ರಿಕೂಟ ಅಂದರೆ ಬಿಜೆಪಿ- ಶಿವಸೇನೆ ಒಕ್ಕೂಟ ೧೦೦ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮುಂಬೈನ ಪ್ರತಿಷ್ಠಿತ ಈ ಚುನಾವಣೇಗೆ ೧,೭೦೦ ಅಭ್ರ‍್ಥಿಗಳು ಸ್ರ‍್ಧಿಸಿದ್ದು, ಇಂದು ತಮ್ಮ ಭವಿಷ್ಯಕ್ಕೆ ಕಾಯ್ದು ಕುಳಿತಿದ್ದಾರೆ. ಯುಬಿಟಿ ೬೭ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಕೇವಲ ೧೧ ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಈ ಮೂಳಕ ಕಾಂಗ್ರೆಸ್ ಮತ್ತೇ ನಿರಾಶೆ ಅನುಭವಿಸಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ