LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದೆಹಲಿ ವಿಧಾನಸಭೆ ಕಟ್ಟಡ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ ಸಂದೇಶ

Advertisement
ನವದೆಹಲಿ: ಇಲ್ಲಿನ ದೆಹಲಿ ವಿಧಾನಸಭೆ ಕಟ್ಟಡ, ಮೆಟ್ರೋ ಸ್ಟೇಷನ್‌ಗಳನ್ನು ಬಾಂಬ್ ಇಟ್ಟು ಸ್ಪೋಟಿಸಲಾಗುವುದು ಎಂಬ ಬೆದರಿಕೆಯ ಈಮೇಲ್ ಕರೆಯು ದೆಹಲಿ ವಿಧಾನ ಸಭೆ ಸ್ಪೀಕರ್ ವಿಜೇಂದ್ರ ಗುಪ್ತಾ ಅವರಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ಮೊದಲ ಬಾಂಬ್ ಬೆದರಿಕೆ ಸಂದೇಶವು ಬೆಳಿಗ್ಗೆ ೭:೨೮ ನಿಮಿಷಕ್ಕೆ ವಿಧಾನ ಸಭೆ ಕಚೇರಿ ಈ ಮೇಲ್ ಅಡ್ರೆಸ್‌ಗೆ ಬಂದಿದೆ. ಎರಡನೇ ಬೆದರಿಕೆ ಸಂದೇಶವು ನೇರವಾಗಿ ವಿಧಾನ ಸಭೆ ಸ್ಪೀಕರ್ ಅವರಿಗೆ ೭:೪೯ ನಿಮಿಷಕ್ಕೆ ಅಂದರೆ ಮೊದಲ ಸಂದೇಶ ಬಂದ ೨೧ ನಿಮಿಷಕ್ಕೆ ಬಂದಿದೆ.
ದೆಹಲಿ ವಿಧಾನ ಸಭೆ ಕಟ್ಟಡವನ್ನು ೧:೧೧ ನಿಮಿಷಕ್ಕೆ ಹಾಗೂ ಮೆಟ್ರೋ ಸ್ಟೇಷನ್ ಅನ್ನು ಮುಂಜಾನೆ ೯:೧೧ ಕ್ಕೆ ಸ್ಫೋಟಿಸಲಾಗುವುದು ಎಂದು ಎರಡೂ ಸಂದೇಶಗಳ ಮೂಲಕ ಬೆದರಿಕೆ ಹಾಕಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ