ಬೆದರಿಕೆ ಇಮೇಲ್ ಬಂದ ಹಿನ್ನೆಲೆ ಮಕ್ಕಳನ್ನು ಶಾಲೆಯಿಂದ ಮನೆಗೆ ಕಳುಹಿಸಲಾಗಿದೆ.ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಅಶೋಕ ನಗರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ತಮಿಳುನಾಡಿನಿಂದ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

