Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದುವೆಗೆ ವಿರೋಧ : ಪ್ರೇಮಿಗಳಿಬ್ಬರೂ ಆತ್ಮಹತ್ಯೆ

Advertisement
ಬಾಗಲಕೋಟೆ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಂದಗಾಂವ್ ಗ್ರಾಮದಲ್ಲಿ ನಡೆದಿದೆ.

ಸಚಿನ್ ದಳವಾಯಿ (22), ಪ್ರಿಯಾ ಮಡಿವಾಳರ (19) ಮೃತ ಪ್ರೇಮಿಗಳು. ಸಚಿನ್ ಹಾಗೂ ಪ್ರಿಯಾ ಪರಸ್ಪರ ಪ್ರೀತಿಸುತ್ತಿದ್ದರು.ಮದುವೆಗೂ ನಿರ್ಧರಿಸಿದ್ದರು, ಆದರೆ ಸಚಿನ್ ಮನೆಯಲ್ಲಿ ಮದುವೆಗೆ ಒಪ್ಪಿಲ್ಲ. ಇದೇ ಕಾರಣಕ್ಕೆ ಇಬ್ಬರೂ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ.

ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಸಚಿನ್ ಹಾಗೂ ಪ್ರಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ