Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ಹಟ್ಟಿ 12 ಜ್ಯೋತಿರ್ಲಿಂಗಗಳ ಮೆರವಣಿಗೆ

Advertisement
ಲಿಂಗಸುಗೂರು : ಹಟ್ಟಿ ಚಿನ್ನದ ಗಣಿ ಪಟ್ಟಣದ ಓಂ ಶಾಂತಿ ಮಹಾಶಿವರಾತ್ರಿ ಹಬ್ಬದ ಮಹೋತ್ಸವದ ಅಂಗವಾಗಿ ಪರಮಾತ್ಮ ಶಿವನ ಕೋಟಿ ಕೋಟಿ ಶುಭಾಶಯಗಳು ದಿನಾಂಕ 26 ಫೆಬ್ರವರಿ 2025 ಬೆಳಿಗ್ಗೆ 9:30ಕ್ಕೆ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯ ಸಂತೆ ಬಜಾರ್ ಹಟ್ಟಿ ಇಲ್ಲಿ ಪರಮಾತ್ಮ ಶಿವನ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ತದನಂತರ ಹಟ್ಟಿ ಪಟ್ಟಣದ ಪೊಲೀಸ್ ಠಾಣೆಯ ಹತ್ತಿರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹೊಸಕೇರಪ್ಪ ಕೆ ಹಟ್ಟಿ ಪಟ್ಟಣ ಪೊಲೀಸ್ ಠಾಣೆ ಇವರು ವಿಶ್ವ ಏಕತಾ ಸದ್ಭಾವನ ಶಾಂತಿ ಯಾತ್ರೆಯ ಚಾಲನೆಯನ್ನು ನೀಡಲಿದ್ದಾರೆ ಈ ಶಾಂತಿ ಯಾತ್ರೆಯಲ್ಲಿ ಪರಮಾತ್ಮ ಶಿವನ 12 ಜ್ಯೋತಿರ್ಲಿಂಗಗಳ ಮೆರವಣಿಗೆಯನ್ನು ಮಾಡಲಾಗುತ್ತದೆ ಈ ಒಂದು ಮಹೋತ್ಸವಕ್ಕೆ ಶಿವ ಭಕ್ತ ಬಂದು ಭಾಗವಹಿಸಿ ಶಿವನ ಪ್ರೀತಿಗೆ ಪಾತ್ರರಾಗಬೇಕೆಂದು ವಿನಂತಿಸುತ್ತೇವೆ . ಓಂ ಶಾಂತಿ
ದಿನಾಂಕ 28 ಫೆಬ್ರವರಿ 2025 ರಂದು ಲಿಂಗವಧೂತ ಜಾತ್ರೆಯ ಆವರಣದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಆಧ್ಯಾತ್ಮಿಕ ಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗುವುದು ಇದರಲ್ಲಿ ಆತ್ಮ ಪರಮಾತ್ಮ ನೈತಿಕ ಶಿಕ್ಷಣ ರಾಜಯೋಗ ಶಿಕ್ಷಣವನ್ನು ನೀಡಲಾಗುವುದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ಚಿತ್ರ ಪ್ರದರ್ಶನವನ್ನು ದರ್ಶನ ಮಾಡಿ ತಮ್ಮ ಜೀವನದ ಪಾವನ ಮಾಡಿಕೊಳ್ಳಬೇಕೆಂದು ಈ ಮೂಲಕ ಸರ್ವಭಕ್ತರಿಗೂ ಉಚಿತ ಪ್ರವೇಶ

ವರದಿ : ಶ್ರೀನಿವಾಸ ಮಧುಶ್ರೀ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ