Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದ ವಧು : ವರ ಕಂಗಾಲು

Advertisement

ಹಾಸನ: ಹಾಸನ ನಗರದಲ್ಲಿ ಸಿನಿಮೀಯ ಘಟನೆಯೊಂದು ನಡೆದಿದೆ. ತಾಳಿ ಕಟ್ಟುವ ಸಂದರ್ಭವೇ ವಧು ನನಗೆ ಮದುವೆ ಬೇಡ ಎಂದು ಮಂಟಪದಿಂದ ಹೊರನಡೆದಂತಹ ಘಟನೆ ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ.


ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲೂಕಿನ ವೇಣುಗೋಪಾಲ.ಜಿ ಮದುವೆ ಮುಹೂರ್ತದ ವೇಳೆ ವಧುವಿಗೆ ಕರೆಯೊಂದು ಬಂದಿದ್ದು, ಅದರ ಬೆನ್ನಲ್ಲೇ ವಧು ನಾನು ಬೇರೆ ಯುವಕನನ್ನು ಪ್ರೀತಿಸುತ್ತಿರುವುದಾಗಿ ಹೇಳಿ, ಈ ಮದುವೆ ಬೇಡ ಎಂದು ಹಠ ಹಿಡಿದಿದ್ದಾಳೆ.


ನಂತರ ಪಲ್ಲವಿ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ. ಆಕೆಯ ಪೋಷಕು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ಯುವತಿ ಕೇಳದೇ ಹೋದಾಗ ವಿಚಾರ ತಿಳಿದು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸಿದ್ದಾರೆ. ವಧುವಿನ ಹಠ ನೋಡಿ ವರ ನನಗೂ ಮದುವೆ ಬೇಡ ಎಂದು ಹೊರಟು ಹೋಗಿದ್ದಾನೆ.


ಪಲ್ಲವಿ ಸ್ನಾತಕೋತ್ತರ ಪದವಿ ಓದಿದ್ದು ಯಾವುದೇ ಉದ್ಯೋಗ ಮಾಡುತ್ತಿರಲಿಲ್ಲ. ಆಕೆ ತಾನು ಪ್ರೀತಿಸುತ್ತಿದ್ದ ಯುವಕನ ಬಗ್ಗೆ ಪೋಷಕರಿಗೆ ಇದಕ್ಕೂ ಮೊದಲು ತಿಳಿಸಿಯೂ ಇರಲಿಲ್ಲ ಎನ್ನಲಾಗಿದೆ. ಕಲ್ಯಾಣಮಂಟಪಕ್ಕೆ ನೂರಾರು ಮಂದಿ ಆಗಮಿಸಿದ್ದದ್ದು, ಕೊನೇ ಕ್ಷಣದಲ್ಲಿ ಮಗಳು ಮದುವೆ ನಿಲ್ಲಿಸಿದಳು ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ