Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಕುದಿಂದ ಚುಚ್ಚಿ ವ್ಯಕ್ತಿಯ ಬರ್ಬರ ಕೊಲೆ

Advertisement
ಚಿಟಗುಪ್ಪಾ:-  ವ್ಯಕ್ತಿಯ ಬರ್ಬರವಾಗಿ ಕೊಲೆ ಮಾಡಿರುವ ಘಟನೆಯೊಂದು ಜರುಗಿದ್ದು ಗ್ರಾಮವೊಂದರ ಜನರು ಬೆಚ್ಚಿ ಬೀಳುವಂತಾಗಿದೆ.ಹೌದು ಈ ಘಟನೆ ಬೀದರ ಜಿಲ್ಲೆಯ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 65ರ ಪಕ್ಕದ ಧಾಬಾ ಒಂದರ ಸಮೀಪ ವ್ಯಕ್ತಿಯನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ.

[video width="848" height="478" mp4="https://bharathvaibhav.com/wp-content/uploads/2024/05/WhatsApp-Video-2024-05-25-at-5.08.36-PM.mp4"][/video]

ಕೊಲೆ ಶುಕ್ರವಾರ ಮಧ್ಯರಾತ್ರಿ ನಡೆದಿದ್ದು ಶನಿವಾರ ಬೆಳಗ್ಗೆ ಮೃತ ದೇಹ ಬೆಳಕಿಗೆ ಬಂದಿದೆ.ಕೊಲೆಯಾದ ವ್ಯಕ್ತಿಯನ್ನ ತೆಲಂಗಾಣ ರಾಜ್ಯದ ಹೈದ್ರಾಬಾದ್ ಮೂಲದ ಮಲ್ಲಿಕಾರ್ಜುನ ತಂದೆ ಗೋಪಾಲರಾವ ವಯಸ್ಸು 40 ಎಂದು ಹೇಳಲಾಗುತ್ತಿದೆ.
ಕೊಲೆಗೆ ಮೂಲ ಕಾರಣ ಮತ್ತು ಕೊಲೆ ಮಾಡಿದವರ ಬಗ್ಗೆ ಸುಳಿವು ಸಿಕ್ಕಿಲ್ಲ,ಆದರೆ ಕೊಲೆಯಾದ ಸ್ಥಳದಲ್ಲಿ ಕಲ್ಲು ಕಾಣಿಸಿಕೊಂಡಿವೆ.ಕೊಲೆಯಾದ ಘಟನಾ ಸ್ಥಳಕ್ಕೆ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

ವರದಿ:- ಸಜೀಶ ಲಂಬುನೋರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ