Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದಾರೆ : ಬಿ.ಎಸ್.ಯಡಿಯೂರಪ್ಪ

Advertisement
ದಾವಣಗೆರೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದಾರೆ. ಈಗ ಜನರಿಗೆ ಅಕ್ಕ ಉತ್ತರ ನೀಡುವ ಅವಕಾಶ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡಿದ ಯಡಿಯೂರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಒಂದಂತೂ ನಿಶ್ಚಿತ, ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಭ್ರಷ್ಟಾಚಾರ ಹೆಚ್ಚಾಗ್ತಿದೆ. ಅಭಿವೃದ್ಧಿ ಕುಂಠಿತವಾಗಿದೆ. ಜನರಿಗೆ ತಕ್ಕ ಉತ್ತರ ಕೊಡುವ ಅವಕಾಶ ಸಿಕ್ಕಿದೆ ಎಂದರು.

ನಮ್ಮ ಅಭ್ಯರ್ಥಿ ಜೊತೆ ನಾಮಪತ್ರ ಸಲ್ಲಿಸಿ ಬಂದಿದ್ದೇವೆ. ಜನ ಬೆಂಬಲದ ವಾತಾವರಣ ನೋಡಿದಾಗ ನಮ್ಮ ಅಭ್ಯರ್ಥಿ ಗೆಲ್ತಾರೆ ಎಂಬ ವಿಶ್ವಾಸ ನಮಗಿದೆ.

ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಗೆದ್ದೇ ಗೆಲ್ಲುತ್ತೇವೆ. ತಕ್ಕ ಉತ್ತರ ಕೊಡುವ ಅವಕಾಶ ಜನರಿಗೆ ಸಿಕ್ಕಿದೆ. ಅದನ್ನು ಜನ ಸದುಪಯೋಗಪಡಿಸಿಕೊಳ್ಳುವ ವಿಶ್ವಾಸವಿದೆ ಎಂದರು.

ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರು ಪತ್ನಿ ಹಾಗೂ ಬಿಜೆಪಿ ಮುಖಂಡರ ಜೊತೆ ತೆರಳಿ ಇಂದು ಬೆಳಗ್ಗೆ ಎರಡನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದ್ರು.‌ ದುರ್ಗಾಂಭಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಿಜೆಪಿ ನಾಯಕರೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ಆಗಮಿಸಿ ಮೂರನೇ ಬಾರಿ ನಾಮಪತ್ರ ಸಲ್ಲಿಸಿದರು.

ಬೃಹತ್ ಮೆರವಣಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಂಸದರು, ಶಾಸಕರು, ಮಾಜಿ‌ ಸಚಿವರು ಸೇರಿದಂತೆ ಹಲವರು ಭಾಗಿಯಾಗಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ