Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣದ ತೀರ್ಪು ಬರುವ ಮೊದಲೇ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಬಿಎಸ್ ವೈ 

Advertisement
ಶಿವಮೊಗ್ಗ: ಮುಡಾ ಹಗರಣದ ತೀರ್ಪು ನಾಳೆ ಬರಲಿದೆ. ನ್ಯಾಯಾಲಯ ಈ ತೀರ್ಪನ್ನು ನೀಡುವುದಕ್ಕಿಂತಲೂ ಮೊದಲೇ ಸಿದ್ದರಾಮಯ್ಯ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾಳೆ ನ್ಯಾಯಾಲಯದಲ್ಲಿ ತೀರ್ಪು ಬಂದ ನಂತರ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರರಷ್ಟು ಬರುತ್ತದೆ.

ಅವರು ಮಾಡಿರುವ ಎಲ್ಲಾ ಹಗರಣಗಳು ಸಾಬೀತಾಗಿರುವುದರಿಂದ ಅವರು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈಗ ನಾವು ಸಿದ್ದರಾಮಯ್ಯ ವಿರುದ್ಧ ಯಾವುದೇ ಹೋರಾಟ ಮಾಡುವುದಿಲ್ಲ. ನ್ಯಾಯಾಲಯದಲ್ಲಿ ತೀರ್ಪು ಅಂತಿಮ ಹಂತಕ್ಕೆ ಬಂದಿರುವುದರಿಂದ ಸಹಜವಾಗಿ ಸಿಎಂ ಅವರೇ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತದೆ ಎಂದರು.

ಕೋವಿಡ್​ ಹಗರಣ ಸಂಬಂಧ ಬಿಜೆಪಿ ನಾಯಕರ ವಿರುದ್ಧ ಕ್ರಿಮಿನಲ್​ ಮೊಕದ್ದಮೆ ದಾಖಲಿಸಬೇಕೆಂದು ಸರ್ಕಾರ ತೀರ್ಮಾನ ತೆಗೆದುಕೊಂಡಿರುವ ಬಗ್ಗೆ ಮಾತನಾಡಿದ ಬಿಎಸ್‌ವೈ, ಈ ವಿಚಾರದಲ್ಲಿ ಅರ್ಥ ಇಲ್ಲ. ಸರ್ಕಾರ ಏನು ಬೇಕಾದರೂ ತೀರ್ಮಾನ ತೆಗೆದುಕೊಳ್ಳಲು ಸ್ವತಂತ್ರವಾಗಿದೆ. ಅವರು ಏನು ಬೇಕಾದರೂ ಕ್ರಮ ಕೈಗೊಳ್ಳಲಿ. ಕಾನೂನು ರೀತಿಯಲ್ಲಿ ಎದುರಿಸೋಣ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್